• Home
  • »
  • News
  • »
  • jobs
  • »
  • Banking Job: ಕರ್ನಾಟಕ ಬ್ಯಾಂಕ್​ನಲ್ಲಿ ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ-ಮಂಗಳೂರಿನಲ್ಲಿ ಉದ್ಯೋಗ

Banking Job: ಕರ್ನಾಟಕ ಬ್ಯಾಂಕ್​ನಲ್ಲಿ ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ-ಮಂಗಳೂರಿನಲ್ಲಿ ಉದ್ಯೋಗ

ಕರ್ನಾಟಕ ಬ್ಯಾಂಕ್

ಕರ್ನಾಟಕ ಬ್ಯಾಂಕ್

ಕರ್ನಾಟಕ ಬ್ಯಾಂಕ್​ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು.

  • Share this:

    Karnataka Bank Recruitment 2022: ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಕರ್ನಾಟಕ ಬ್ಯಾಂಕ್(Karnataka Bank)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಂಗಳೂರು ಬ್ರಾಂಚ್​ನಲ್ಲಿ(Mangalore Branch) ಒಂದು ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ ಇದ್ದು ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಪದವಿ ಆಗಿರುವ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್​ನ ಕಂಪನಿ ಸೆಕ್ರೆಟರಿ ಆಗಬಹುದು. ನವೆಂಬರ್ 24, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಇ-ಮೇಲ್(E-Mail) ಮಾಡಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕರ್ನಾಟಕ ಬ್ಯಾಂಕ್
    ಹುದ್ದೆಯ ಹೆಸರುಕಂಪನಿ ಸೆಕ್ರೆಟರಿ
    ಒಟ್ಟು ಹುದ್ದೆ1
    ವಿದ್ಯಾರ್ಹತೆಪದವಿ
    ವೇತನನಿಯಮಾನುಸಾರ
    ಸ್ಥಳಮಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ09/11/2022
    ಅರ್ಜಿ ಸಲ್ಲಿಸಲು ಕೊನೆ ದಿನ24/11/2022


    ಶೈಕ್ಷಣಿಕ ಅರ್ಹತೆ:
    ಕರ್ನಾಟಕ ಬ್ಯಾಂಕ್​ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ : Central Government Job: ರೈಲ್ವೆ ಇಲಾಖೆಯಲ್ಲಿ ಗ್ರೂಪ್​ ಸಿ, ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ


    ವಯೋಮಿತಿ:
    ಕರ್ನಾಟಕ ಬ್ಯಾಂಕ್​ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಕರ್ನಾಟಕ ಬ್ಯಾಂಕ್​ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಅರ್ಹತೆ
    ಅನುಭವ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ recruitment@ktkbank.com ಗೆ ನವೆಂಬರ್ 24, 2022ಕ್ಕೆ ಮುನ್ನ ಕಳುಹಿಸಬೇಕು.


    ಇದನ್ನೂ ಓದಿ: Good News: ಶೀಘ್ರದಲ್ಲೇ 10 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ; ಇಲಾಖಾವಾರು ಖಾಲಿ ಇರುವ ಉದ್ಯೋಗಗಳ ಮಾಹಿತಿ ಇಲ್ಲಿದೆ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 24/11/2022

    Published by:Latha CG
    First published: