Banking Jobs: ತಿಂಗಳಿಗೆ 78,000 ಸಂಬಳ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ

ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾ

ಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾ

  • Share this:
Central Bank of India Recruitment 2022: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(Central Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಸೀನಿಯರ್ ಮ್ಯಾನೇಜರ್(Senior Manager), ಹೆಡ್​ ಇನ್ಫರ್ಮೇಶನ್ ಟೆಕ್ನಾಲಜಿ(Head Information Technology) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ www.centralbankofindia.co.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಹೆಸರುಸೀನಿಯರ್ ಮ್ಯಾನೇಜರ್, ಹೆಡ್​ ಇನ್ಫರ್ಮೇಶನ್ ಟೆಕ್ನಾಲಜಿ
ಒಟ್ಟು ಹುದ್ದೆಗಳು19
ವಿದ್ಯಾರ್ಹತೆಬಿಇ, ಎಂಎಸ್ಸಿ, ಎಂಸಿಎ
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ವೇತನಮಾಸಿಕ ₹ 63,840-78,230
ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ10/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ02/03/2022



ಹುದ್ದೆಯ ಮಾಹಿತಿ-ವರ್ಗಾನುಸಾರ
SC-2
ST-1
OBC-5
EWS-1
ಸಾಮಾನ್ಯ-10
ಒಟ್ಟು 19 ಹುದ್ದೆಗಳು

ಇದನ್ನೂ ಓದಿ: BWSSB Recruitment 2022: ಬೆಂಗಳೂರು ಜಲಮಂಡಳಿಯಲ್ಲಿ ಲೀಗಲ್ ಆಫೀಸರ್ ಹುದ್ದೆ ಖಾಲಿ, ಈಗಲೇ Apply ಮಾಡಿ

ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳಿಗೆ 175 ರೂ. ಅರ್ಜಿ ಶುಲ್ಕ
ಉಳಿದ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ

ವಿದ್ಯಾರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಸೀನಿಯರ್ ಮ್ಯಾನೇಜರ್, ಹೆಡ್​ ಇನ್ಫರ್ಮೇಶನ್ ಟೆಕ್ನಾಲಜಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಎಂಎಸ್ಸಿ, ಎಂಸಿಎ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಸೀನಿಯರ್ ಮ್ಯಾನೇಜರ್, ಹೆಡ್​ ಇನ್ಫರ್ಮೇಶನ್ ಟೆಕ್ನಾಲಜಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಸೀನಿಯರ್ ಮ್ಯಾನೇಜರ್, ಹೆಡ್​ ಇನ್ಫರ್ಮೇಶನ್ ಟೆಕ್ನಾಲಜಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ಇದನ್ನೂ ಓದಿ:UAS Dharwad Recruitment 2022: ತಿಂಗಳಿಗೆ 35,000 ಸಂಬಳ, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಸೀನಿಯರ್ ಮ್ಯಾನೇಜರ್, ಹೆಡ್​ ಇನ್ಫರ್ಮೇಶನ್ ಟೆಕ್ನಾಲಜಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 63,840-78,230 ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02/03/2022

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಆನ್​ಲೈನ್​ ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
Published by:Latha CG
First published: