BEL Recruitment 2021: ತಿಂಗಳಿಗೆ ₹ 1,80,000 ಸಂಬಳ, ಬೆಂಗಳೂರಿನಲ್ಲಿ ಉದ್ಯೋಗ, BE, B Tech ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ನವೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್​(ಪೋಸ್ಟಲ್​​)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಬಿಇಎಲ್

ಬಿಇಎಲ್

  • Share this:
BEL Recruitment 2021: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited-BEL)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 12 ಡೆಪ್ಯುಟಿ ಮ್ಯಾನೇಜರ್(Deputy Manager) & ಸೀನಿಯರ್ ಎಂಜಿನಿಯರ್(Senior Engineer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಎಂಟೆಕ್, ಎಂಇ(BE, B. Tech, M. Tech, ME)​ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್​(ಪೋಸ್ಟಲ್​​)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ BEL ನ ಅಧಿಕೃತ ವೆಬ್​ಸೈಟ್​​ bel-india.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ಹುದ್ದೆಯ ಹೆಸರುಡೆಪ್ಯುಟಿ ಮ್ಯಾನೇಜರ್, ಸೀನಿಯರ್ ಎಂಜಿನಿಯರ್
ಒಟ್ಟು ಹುದ್ದೆಗಳು12
ವಿದ್ಯಾರ್ಹತೆಬಿಇ, ಬಿ.ಟೆಕ್, ಎಂಟೆಕ್, ಎಂಇ
ಉದ್ಯೋಗದ ಸ್ಥಳಬೆಂಗಳೂರು
ವೇತನಮಾಸಿಕ ₹ 50,000-1,60,000
ಅರ್ಜಿ ಸಲ್ಲಿಸುವ ವಿಧಾನಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ17/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ08/12/2021



ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/12/2021

ಇದನ್ನೂ ಓದಿ: BEL Recruitment 2021: ಬಿಇಎಲ್ ನೇಮಕಾತಿ, ತಿಂಗಳಿಗೆ ₹50,000 ಸಂಬಳ, BE, B. Tech ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:

BELನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಮತ್ತು ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750 ರೂ.ಗಳನ್ನು ಅರ್ಜಿ ಶುಲ್ಕವನ್ನಾಗಿ ಪಾವತಿಸಬೇಕು. SC/ST/PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಹುದ್ದೆಯ ಮಾಹಿತಿ:

ಡೆಪ್ಯುಟಿ ಮ್ಯಾನೇಜರ್- 10
ಸೀನಿಯರ್ ಎಂಜಿನಿಯರ್ - 02
ಒಟ್ಟು- 12 ಹುದ್ದೆಗಳು

ವಿದ್ಯಾರ್ಹತೆ:

ಡೆಪ್ಯುಟಿ ಮ್ಯಾನೇಜರ್, ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್/ ಎಂಟೆಕ್/ ಎಂಇ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಡೆಪ್ಯುಟಿ ಮ್ಯಾನೇಜರ್- 36 ವರ್ಷ
ಸೀನಿಯರ್ ಎಂಜಿನಿಯರ್- 32 ವರ್ಷ

ವೇತನ:

ಡೆಪ್ಯುಟಿ ಮ್ಯಾನೇಜರ್- ಮಾಸಿಕ ₹60,000-1,80,000
ಸೀನಿಯರ್ ಎಂಜಿನಿಯರ್- ಮಾಸಿಕ 60,000-1,60,000

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ

  • ದಾಖಲಾತಿ ಪರಿಶೀಲನೆ

  • ವೈಯಕ್ತಿಕ ಸಂದರ್ಶನ


ಇದನ್ನೂ ಓದಿ: BEL Recruitment 2021: ತಿಂಗಳಿಗೆ ₹ 1,60,000 ಸಂಬಳ; BE, B Tech ಅಭ್ಯರ್ಥಿಗಳಿಗೆ BELನಲ್ಲಿ ಉದ್ಯೋಗ



ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮ್ಯಾನೇಜರ್, ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ಜಾಲಹಳ್ಳಿ ಪೋಸ್ಟ್, ಬೆಂಗಳೂರು- 560013


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: