• Home
  • »
  • News
  • »
  • jobs
  • »
  • Government Job: ಬೆಳಗಾವಿ ಜಿಲ್ಲಾ ಪಂಚಾಯತ್​​ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

Government Job: ಬೆಳಗಾವಿ ಜಿಲ್ಲಾ ಪಂಚಾಯತ್​​ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಳಗಾವಿ ಜಿಲ್ಲಾ ಪಂಚಾಯತ್​ ನೇಮಕಾತಿ ಅಧಿಸೂಚನೆ ಪ್ರಕಾರ, ಮಲ್ಟಿಪರ್ಪೋಸ್ ಕ್ಲೀನರ್/ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

  • News18 Kannada
  • Last Updated :
  • Belgaum, India
  • Share this:

    Belagavi Zilla Panchayath Recruitment 2022: ಬೆಳಗಾವಿ ಜಿಲ್ಲಾ ಪಂಚಾಯತ್​​ನಲ್ಲಿ(Belagavi Zilla Panchayath) ಎಸ್​ಎಸ್​ಎಲ್​ಸಿ(SSLC) ಪಾಸಾದವರಿಗೆ ಬಂಪರ್ ಉದ್ಯೋಗ ಇದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.  1 ಮಲ್ಟಿಪರ್ಪೋಸ್ ಕ್ಲೀನರ್/ ಸೆಕ್ಯುರಿಟಿ(Multipurpose Cleaner/ Security) ಹುದ್ದೆಗಳು ಖಾಲಿ ಇದ್ದು, ಮಹಿಳಾ ಅಭ್ಯರ್ಥಿಗಳು ಅರ್ಜಿ ಹಾಕಿ. ಬೆಳಗಾವಿ(Belagavi)ಯ ಸ್ಥಳೀಯ ಅಭ್ಯರ್ಥಿಗಳು(Local Candidates) ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ನವೆಂಬರ್ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಬೆಳಗಾವಿ ಜಿಲ್ಲಾ ಪಂಚಾಯತ್​​
    ಹುದ್ದೆಯ ಹೆಸರುಮಲ್ಟಿಪರ್ಪೋಸ್ ಕ್ಲೀನರ್/ ಸೆಕ್ಯುರಿಟಿ
    ಒಟ್ಟು ಹುದ್ದೆ1
    ವಿದ್ಯಾರ್ಹತೆಎಸ್​ಎಸ್​ಎಲ್​ಸಿ
    ವೇತನಮಾಸಿಕ ₹ 15,000
    ಸ್ಥಳಬೆಳಗಾವಿ
    ಅರ್ಜಿ ಸಲ್ಲಿಕೆ ಬಗೆಆಫ್​ಲೈನ್​
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ08/11/2022
    ಅರ್ಜಿ ಸಲ್ಲಿಸಲು ಕೊನೆ ದಿನ28/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಬೆಳಗಾವಿ ಜಿಲ್ಲಾ ಪಂಚಾಯತ್​ ನೇಮಕಾತಿ ಅಧಿಸೂಚನೆ ಪ್ರಕಾರ, ಮಲ್ಟಿಪರ್ಪೋಸ್ ಕ್ಲೀನರ್/ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಎಸ್​ಎಸ್​ಎಲ್​ಸಿ/ 10ನೇ ತರಗತಿ ಪಾಸಾಗಿರಬೇಕು.


    ಇದನ್ನೂ ಓದಿ: Job Search: ನೀವು M.Sc ಮಾಡಿದ್ದೀರಾ? ಬೆಂಗಳೂರಿನಲ್ಲಿದೆ 35,000 ಸಂಬಳದ ಉದ್ಯೋಗ, ಈಗಲೇ Apply ಮಾಡಿ


    ವಯೋಮಿತಿ:
    ಬೆಳಗಾವಿ ಜಿಲ್ಲಾ ಪಂಚಾಯತ್​ ನೇಮಕಾತಿ ಅಧಿಸೂಚನೆ ಪ್ರಕಾರ, ಮಲ್ಟಿಪರ್ಪೋಸ್ ಕ್ಲೀನರ್/ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಬೆಳಗಾವಿ ಜಿಲ್ಲಾ ಪಂಚಾಯತ್​ ನೇಮಕಾತಿ ಅಧಿಸೂಚನೆ ಪ್ರಕಾರ, ಮಲ್ಟಿಪರ್ಪೋಸ್ ಕ್ಲೀನರ್/ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 28, 2022ರೊಳಗೆ ಕಳುಹಿಸಬೇಕು.


    ಡೆಪ್ಯುಟಿ ಡೈರೆಕ್ಟರ್ ಕಚೇರಿ
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
    ಶಿವಾಜಿನಗರ
    ಬೆಳಗಾವಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/11/2022
    ಅರ್ಜಿ ಸಲ್ಲಿಸಲು ಕೊನೆ ದಿನ : 28/11/2022


    ಇದನ್ನೂ ಓದಿ: NALCO Recruitment 2022: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 2.60 ಲಕ್ಷ


    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0831-2407235 ಗೆ ಕರೆ ಮಾಡಬಹುದು.

    Published by:Latha CG
    First published: