• Home
  • »
  • News
  • »
  • jobs
  • »
  • Bellary Nirmithi Kendra Recruitment: ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿದೆ ವಿವಿಧ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

Bellary Nirmithi Kendra Recruitment: ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿದೆ ವಿವಿಧ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪ್ರಾಜೆಕ್ಟ್​ ಮ್ಯಾನೇಜರ್​, ಪ್ರಾಜೆಕ್ಟ್​ ಇಂಜಿನಿಯರ್​ ಸೇರಿದಂತೆ ಒಟ್ಟು 6 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

  • Share this:

    ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿ(Bellary Nirmithi Kendra) ವಿವಿಧ ಗುತ್ತಿಗೆ ಆಧಾರಿತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಜೆಕ್ಟ್​ ಮ್ಯಾನೇಜರ್​, ಪ್ರಾಜೆಕ್ಟ್​ ಇಂಜಿನಿಯರ್​ ಸೇರಿದಂತೆ ಒಟ್ಟು 6 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್​ ಕಳುಹಿಸುವ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇ ಮೇಲ್​ ಕಳುಹಿಸಲು ಕಡೆಯ ದಿನ ಅಕ್ಟೋಬರ್​ 31 ಆಗಿದೆ. 


    ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ಬಳ್ಳಾರಿ ನಿರ್ಮಿತಿ ಕೇಂದ್ರ (ಬಳ್ಳಾರಿ ನಿರ್ಮಿತಿ ಕೇಂದ್ರ)
    ಹುದ್ದೆಯ ಹೆಸರು: ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಇಂಜಿನಿಯರ್
    ಹುದ್ದೆಗಳ ಸಂಖ್ಯೆ: 6
    ಉದ್ಯೋಗ ಸ್ಥಳ: ಬಳ್ಳಾರಿ
    ವೇತನ: ಬಳ್ಳಾರಿ ನಿರ್ಮಿತಿ ಕೇಂದ್ರದ ನಿಯಮಗಳ ಪ್ರಕಾರ

    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಪ್ರಾಜೆಕ್ಟ್ ಮ್ಯಾನೇಜರ್1ಸಿವಿಲ್​ನಲ್ಲಿ ಎಂಟೆಕ್​ ಪದವಿ
    ಪ್ರಾಜೆಕ್ಟ್ ಇಂಜಿನಿಯರ್5ಸಿವಿಲ್​ನಲ್ಲಿ ಬಿಇ ಪದವಿ

    ವಯೋಮಿತಿ: ಬಳ್ಳಾರಿ ನಿರ್ಮಿತಿ ಕೇಂದ್ರದ ನಿಯಮಗಳ ಪ್ರಕಾರ


    ವಯೋಮಿತಿ ಸಡಿಲಿಕೆ:
    ಬಳ್ಳಾರಿ ನಿರ್ಮಿತಿ ಕೇಂದ್ರದ ನಿಯಮಾವಳಿ ಪ್ರಕಾರ




    ಅರ್ಜಿ ಸಲ್ಲಿಕೆ: ಇಮೇಲ್​ ಮೂಲಕ


    ಇಮೇಲ್​ ವಿಳಾಸ:  dcblyrec@gmail.com


    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 18 ಅಕ್ಟೋಬರ್​​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 31 ಅಕ್ಟೋಬರ್​ 2022


    ಇದನ್ನು ಓದಿ: ರೇಂಜ್ ಫಾರೆಸ್ಟ್ ಆಫೀಸರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ವೆಬ್‌ಸೈಟ್: karnataka.gov.in


    ಅರ್ಜಿ ಸಲ್ಲಿಕೆ ವಿಧಾನ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ಇಮೇಲ್​ ವಿಳಾಸಕ್ಕೆ ಸಲ್ಲಿಸಬೇಕು.

    Published by:Seema R
    First published: