• Home
 • »
 • News
 • »
 • jobs
 • »
 • Bengaluru Jobs: JRF ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 31 ಸಾವಿರ ಸಂಬಳ, ನವೆಂಬರ್ 29ಕ್ಕೆ ಸಂದರ್ಶನ

Bengaluru Jobs: JRF ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 31 ಸಾವಿರ ಸಂಬಳ, ನವೆಂಬರ್ 29ಕ್ಕೆ ಸಂದರ್ಶನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

 • Share this:

  NIAS Recruitment 2022: ನ್ಯಾಷನಲ್ ಇನ್​​ಸ್ಟಿಟ್ಯೂಟ್ ಆಫ್ ಅಡ್ವಾನ್ಸ್​ಡ್ ಸ್ಟಡೀಸ್(National Institute of Advanced Studies) ಖಾಲಿ ಇರುವ ಜೂನಿಯರ್ ರಿಸರ್ಚ್​ ಫೆಲೋ(Junior Research Fellow-JRF) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ನವೆಂಬರ್ 15, 2022ಕ್ಕೆ ಮುನ್ನ ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.


  ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  ಸಂಸ್ಥೆನ್ಯಾಷನಲ್ ಇನ್​​ಸ್ಟಿಟ್ಯೂಟ್ ಆಫ್ ಅಡ್ವಾನ್ಸ್​ಡ್ ಸ್ಟಡೀಸ್(NIAS)
  ಹುದ್ದೆಯ ಹೆಸರುಜೂನಿಯರ್ ರಿಸರ್ಚ್​ ಫೆಲೋ
  ಸ್ಥಳಬೆಂಗಳೂರು
  ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
  ವೇತನಮಾಸಿಕ ₹ 25,000-31,000
  ಆಯ್ಕೆ ಪ್ರಕ್ರಿಯೆಸಂದರ್ಶನ
  ನೋಟಿಫಿಕೇಶನ್ ಬಿಡುಗಡೆ ದಿನಾಂಕ30/10/2022
  ಅರ್ಜಿ ಸಲ್ಲಿಸಲು ಕೊನೆಯ ದಿನ15/11/2022
  ಸಂದರ್ಶನ ನಡೆಯುವ ದಿನ29/11/2022


  ಅರ್ಹತಾ ಮಾನದಂಡಗಳು:


  ಶೈಕ್ಷಣಿಕ ಅರ್ಹತೆ:
  ನ್ಯಾಷನಲ್ ಇನ್​​ಸ್ಟಿಟ್ಯೂಟ್ ಆಫ್ ಅಡ್ವಾನ್ಸ್​ಡ್ ಸ್ಟಡೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ(JRF) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


  ಇದನ್ನೂ ಓದಿ:  IIMB Recruitment 2022: ಪಿಎಚ್​.ಡಿ ಆಗಿದ್ರೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ


  ವಯೋಮಿತಿ:
  ಜೂನಿಯರ್ ರಿಸರ್ಚ್​ ಫೆಲೋ(JRF) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನ್ಯಾಷನಲ್ ಇನ್​​ಸ್ಟಿಟ್ಯೂಟ್ ಆಫ್ ಅಡ್ವಾನ್ಸ್​ಡ್ ಸ್ಟಡೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


  ವಯೋಮಿತಿ ಸಡಿಲಿಕೆ:
  ಜೂನಿಯರ್ ರಿಸರ್ಚ್​ ಫೆಲೋ(JRF) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನ್ಯಾಷನಲ್ ಇನ್​​ಸ್ಟಿಟ್ಯೂಟ್ ಆಫ್ ಅಡ್ವಾನ್ಸ್​ಡ್ ಸ್ಟಡೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


  ಆಯ್ಕೆ ಪ್ರಕ್ರಿಯೆ:
  ಸಂದರ್ಶನ


  ಅರ್ಜಿ ಸಲ್ಲಿಸುವುದು ಹೇಗೆ?
  ಆಸಕ್ತರು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 15, 2022ಕ್ಕೆ ಮುನ್ನ ಇ-ಮೇಲ್ ಐಡಿ avkrishnan@nias.res.in ಗೆ ಕಳುಹಿಸಬೇಕು.


  ಇದನ್ನೂ ಓದಿ: JNCASR Recruitment 2022: ಬೆಂಗಳೂರಿನಲ್ಲಿ ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, Ph.D ಆದವರಿಗೆ ಅವಕಾಶ


  ಪ್ರಮುಖ ದಿನಾಂಕಗಳು:
  ನೋಟಿಫಿಕೇಶನ್ ಬಿಡುಗಡೆ ದಿನಾಂಕ: 30/10/2022
  ಅರ್ಜಿ ಸಲ್ಲಿಸಲು ಕೊನೆಯ ದಿನ: 15/11/2022
  ಸಂದರ್ಶನ ನಡೆಯುವ ದಿನ: 29/11/2022

  Published by:Latha CG
  First published: