Government Job: 15 ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ

Government Job Notification: ಅರ್ಜಿ ಹಾಕುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷದ ಅನುಭವ ಹೊಂದಿರಬೇಕು.

15 ಹುದ್ದೆಗೆ ನೇರ ಸಂದರ್ಶನ

15 ಹುದ್ದೆಗೆ ನೇರ ಸಂದರ್ಶನ

  • Share this:
Bengaluru Rural Zilla Panchayat Recruitment: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯಲ್ಲಿ ಖಾಲಿ ಇರುವ 15 ವಿವಿಧ ಹುದ್ದೆಗಳ ಭರ್ತಿಗೆ ಜಿಲ್ಲಾ ಪಂಚಾಯತ್ ಅರ್ಜಿ (Zilla Panchayat) ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಮೇ 12 ಕೊನೆಯ ದಿನವಾಗಿದ್ದು, ಆಫ್ಲೈನ್ ಮೂಲಕ ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಅರ್ಜಿ ಹಾಕುವ ಮುನ್ನ ವೇತನ, ಶೈಕ್ಷಣಿಕ ಅರ್ಹತೆ, ವಯೋಮಿತಿ ಸೇರಿದಂತೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ.ಹುದ್ದೆಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್​
ಹುದ್ದೆಗಳ ಹೆಸರುವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು15
ಅರ್ಜಿ ಹಾಕುವ ವಿಧಾನಆಫ್​ಲೈನ್​
ಶೈಕ್ಷಣಿಕ ಅರ್ಹತೆಬಿಇ ಸಿವಿಲ್​, ಬಿಎಸ್ಸಿ
ಹುದ್ದೆಯ ವಿವರ

ತಾಂತ್ರಿಕ ಸಹಾಯಕರು (ಸಿವಿಲ್​) 10

ತಾಂತ್ರಿಕ ಸಹಾಯಕರು (ಅರಣ್ಯ) 02

ತಾಂತ್ರಿಕ ಸಹಾಯಕರು (ತೋಟಗಾರಿಕೆ/ಕೃಷಿ) 03
ವಯೋಮಿತಿ40 ವರ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 12 2022
ಅರ್ಜಿ ಕಳುಹಿಸುವ ವಿಳಾಸಜಿಲ್ಲಾ ಪಂಚಾಯತ್ ಕಾರ್ಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಜಿಲ್ಲಾಡಳಿತ ಭವನ , ಬೀರಸಂದ್ರ ಚಪ್ಪರದ ಕಲ್ಲುದೇವನಹಲ್ಲಿ ತಾಲೂಕು

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ 15 ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ಅರಣ್ಯ) , ತಾಂತ್ರಿಕ ಸಹಾಯಕರು (ತೋಟಗಾರಿಕೆ/ಕೃಷಿ) ಹುದ್ದೆಗಳ ಭರ್ತಿಗೆ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಬಿಎಸ್ಸಿ, ಬಿಇ ಸಿವಿಲ್ ಪದವಿ ಪಡೆಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 12 ಕೊನೆಯ ದಿನವಾಗಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.

ಇಲಾಖೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 15:
ಅರ್ಜಿ ಹಾಕುವ ವಿಧಾನ: ಆಫ್ಲೈನ್
ವೇತನ: ನಿಯಮ ಪ್ರಕಾರ

ಹುದ್ದೆಯ ವಿವರ
ತಾಂತ್ರಿಕ ಸಹಾಯಕರು (ಸಿವಿಲ್) 10
ತಾಂತ್ರಿಕ ಸಹಾಯಕರು (ಅರಣ್ಯ) 02
ತಾಂತ್ರಿಕ ಸಹಾಯಕರು (ತೋಟಗಾರಿಕೆ/ಕೃಷಿ) 03

ಶೈಕ್ಷಣಿಕ ಅರ್ಹತೆ
ತಾಂತ್ರಿಕ ಸಹಾಯಕರು (ಸಿವಿಲ್) ಬಿಇ ಸಿವಿಲ್
ತಾಂತ್ರಿಕ ಸಹಾಯಕರು (ಅರಣ್ಯ) ಬಿಎಎಸ್ಸಿ
ತಾಂತ್ರಿಕ ಸಹಾಯಕರು (ತೋಟಗಾರಿಕೆ/ಕೃಷಿ) ಬಿಎಸ್ಸಿ

ವಯೋಮಿತಿ ವಿವರ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಖಾತಿ ಅಧಿಸೂಚನೆ ಪ್ರಕಾರ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸು 40 ವರ್ಷ ಮೀರಿರಬಾರದು.

ಇದನ್ನೂ ಓದಿ: 15 ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 1 ಲಕ್ಷ ಸಂಬಳ

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ

ಆಯ್ಕೆ ವಿಧಾನ
ನೇರ ಸಂದರ್ಶನ

ಅನುಭವ
ಅರ್ಜಿ ಹಾಕುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷದ ಅನುಭವ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಮೇ 06 2022
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 12 2022

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಕಳುಹಿಸುವ ವಿಳಾಸ
ಜಿಲ್ಲಾ ಪಂಚಾಯತ್ ಕಾರ್ಯಾಲಯ
ಬೆಂಗಳೂರು ಗ್ರಾಮಾಂತರ ಜಿಲ್ಲೆ
ಜಿಲ್ಲಾಡಳಿತ ಭವನ
ಬೀರಸಂದ್ರ ಚಪ್ಪರದ ಕಲ್ಲು
ದೇವನಹಲ್ಲಿ ತಾಲೂಕು
Published by:Sandhya M
First published: