JOBS: ಡಿಪ್ಲೋಮಾ, ITI ಪಾಸಾದವರಿಗೆ BHELನಲ್ಲಿ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

ಮಾರ್ಚ್​ 3 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 19 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

BHEL

BHEL

  • Share this:
BHEL Recruitment 2022: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Heavy Electronics Limited)​​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಗ್ರಾಜುಯೇಟ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್​ ಅಪ್ರೆಂಟಿಸ್(Graduate Apprentice, Trade Apprentice, Technician Apprentice) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ(Apply) ಸಲ್ಲಿಸಬಹುದಾಗಿದೆ. ಮಾರ್ಚ್​ 3 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 19 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ BHELನ ಅಧಿಕೃತ ವೆಬ್​ಸೈಟ್​​ www.bhel.com ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​​
ಹುದ್ದೆಯ ಹೆಸರುಗ್ರಾಜುಯೇಟ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು76
ವಿದ್ಯಾರ್ಹತೆಡಿಪ್ಲೋಮಾ, ಐಟಿಐ
ಉದ್ಯೋಗದ ಸ್ಥಳಝಾನ್ಸಿ
ವೇತನನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ03/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ19/03/2022

ಹುದ್ದೆಯ ಮಾಹಿತಿ:

ಟ್ರೇಡ್ ಅಪ್ರೆಂಟಿಸ್- 61
ಗ್ರಾಜುಯೇಟ್/ ಟೆಕ್ನಿಷಿಯನ್ ಅಪ್ರೆಂಟಿಸ್- 15
ಒಟ್ಟು -76 ಹುದ್ದೆಗಳು

ಇದನ್ನೂ ಓದಿ: Government Job: ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ, SSLC ಪಾಸಾದವರಿಗೂ ಅವಕಾಶ

ವಿದ್ಯಾರ್ಹತೆ:

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಜುಯೇಟ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ/ ಐಟಿಐ/ ಎಂಜಿನಿಯರಿಂಗ್ ಪಾಸಾಗಿರಬೇಕು.

ವಯೋಮಿತಿ:

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಜುಯೇಟ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-27 ವರ್ಷ ಇರಬೇಕು.

ಉದ್ಯೋಗದ ಸ್ಥಳ:

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಜುಯೇಟ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

ಇದನ್ನೂ ಓದಿ: Anganwadi Jobs: ಯಾದಗಿರಿಯಲ್ಲಿ 31 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ Apply ಮಾಡಿ

ವೇತನ:

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಜುಯೇಟ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಶಾರ್ಟ್​​ಲಿಸ್ಟಿಂಗ್
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/03/2022
Published by:Latha CG
First published: