BHEL Recruitment: 4 ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ಆದೇಶ - ಏಪ್ರಿಲ್​ 15 ಕೊನೆಯ ದಿನ

Job Alert: ಅಭ್ಯರ್ಥಿಗಳು ಹಣಕಾಸು ಕ್ಷೇತ್ರದಲ್ಲಿ ಡೇಟಾ ವಿಶ್ಲೇಷಣೆ/ವಿಶ್ಲೇಷಣಾತ್ಮಕ ಕಾರ್ಯಯೋಜನೆಗಳನ್ನು ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು. 

ಬಿಎಚ್​ಇಎಲ್​ನಲ್ಲಿ ಅರ್ಜಿ ಹಾಕಿ

ಬಿಎಚ್​ಇಎಲ್​ನಲ್ಲಿ ಅರ್ಜಿ ಹಾಕಿ

  • Share this:
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್  (BHEL) ಕಾರ್ಯನಿರ್ವಾಹಕ (Finance) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ದೆಹಲಿಯಲ್ಲಿ (Delhi)  ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್​ 15ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೇ ನಾವಿಲ್ಲಿ ನೇರವಾಗಿ ಅರ್ಜಿ ಹಾಕಲು ಲಿಂಕ್ ಒದಗಿಸಿದ್ದು, ನೀವು ಅರ್ಜಿ ಸಲ್ಲಿಸಬಹುದು. 

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.











































ಸಂಸ್ಥೆಯ ಹೆಸರುಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL)
ಹುದ್ದೆಗಳ ಸಂಖ್ಯೆ04
ಉದ್ಯೋಗ ಸ್ಥಳನವದೆಹಲಿ
ಹುದ್ದೆಯ ಹೆಸರುಕಾರ್ಯನಿರ್ವಾಹಕ (ಹಣಕಾಸು)
ವೇತನರೂ.71040/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ
ಅನುಭವ2 ವರ್ಷ
ವಯೋಮಿತಿಗರಿಷ್ಠ 32 ವರ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15-04-2022
ಅರ್ಜಿ ಸಲ್ಲಿಸುವ ಲಿಂಕ್ಅರ್ಜಿ ಇಲ್ಲಿ ಹಾಕಿ 

ಖಾಲಿ ಇರುವ 4 ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದ್ದು, ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಏಪ್ರಿಲ್​ 15ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಯ್ಕೆಯಾದವರಿಗೆ ತಿಂಗಳಿಗೆ ರೂ.71040/ ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL)

ಹುದ್ದೆಗಳ ಸಂಖ್ಯೆ: 4

ಉದ್ಯೋಗ ಸ್ಥಳ: ನವದೆಹಲಿ

ಹುದ್ದೆಯ ಹೆಸರು: ಕಾರ್ಯನಿರ್ವಾಹಕ (ಹಣಕಾಸು)

ವೇತನ: ರೂ.71040/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: BHEL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಟ್ರೈನಿ ಎಂಜಿನಿಯರ್ ಸೇರಿ 36 ಹುದ್ದೆಗೆ ಅರ್ಜಿ ಆಹ್ವಾನ - ಬೇಗ ಅಪ್ಲೈ ಮಾಡಿ

ಅನುಭವದ ವಿವರಗಳು

ಅಭ್ಯರ್ಥಿಗಳು ಹಣಕಾಸು ಕ್ಷೇತ್ರದಲ್ಲಿ ಡೇಟಾ ವಿಶ್ಲೇಷಣೆ/ವಿಶ್ಲೇಷಣಾತ್ಮಕ ಕಾರ್ಯಯೋಜನೆಗಳನ್ನು ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ವಯೋಮಿತಿ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-03-2022 ರಂತೆ 32 ವರ್ಷಗಳು.

ವಯೋಮಿತಿ ಸಡಿಲಿಕೆ:

OBC ಅಭ್ಯರ್ಥಿಗಳು: 03 ವರ್ಷಗಳು

PWD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:

ಎಲ್ಲಾ ಅಭ್ಯರ್ಥಿಗಳು: ರೂ.354/-

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

ಗುಂಪು ಚರ್ಚೆ ಮತ್ತು ಸಂದರ್ಶನ

ವೆಬ್​ಸೈಟ್​: bhel.com 

ಅರ್ಜಿ ಸಲ್ಲಿಸುವ ಲಿಂಕ್https://trichy.bhel.com/careers/app_iform.jsp

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-03-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2022
Published by:Sandhya M
First published: