Sainik School Recruitment: ಬಿಜಾಪುರ ಸೈನಿಕ ಶಾಲೆಯಲ್ಲಿ ಶಿಕ್ಷಕ ಹುದ್ದೆ; ಅರ್ಜಿ ಸಲ್ಲಿಕೆಗೆ ಇನ್ನು ಎರಡು ದಿನ ಬಾಕಿ

ಶಿಕ್ಷಕ ವೃತ್ತಿಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 17 ಆಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಬಿಜಾಪುರ ಸೈನಿಕ ಶಾಲೆಯಲ್ಲಿ (Sainik School Bijapur) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶಾಲೆಯಲ್ಲಿ ಎಲ್​ಡಿಸಿ, ಬ್ಯಾಂಡ್​ ಮಾಸ್ಟರ್​ ಸೇರಿದಂತೆ ಒಟ್ಟು 5 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಕ ವೃತ್ತಿಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 17 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಸೈನಿಕ ಶಾಲೆ ಬಿಜಾಪುರ (ಸೈನಿಕ ಶಾಲೆ ಬಿಜಾಪುರ)
    ಹುದ್ದೆಯ ಹೆಸರು: LDC, ಬ್ಯಾಂಡ್ ಮಾಸ್ಟರ್
    ಹುದ್ದೆಗಳ ಸಂಖ್ಯೆ: 5
    ಉದ್ಯೋಗ ಸ್ಥಳ: ಬಿಜಾಪುರ
    ವೇತನ: 44900-142400 ರೂ ಪ್ರತಿ ತಿಂಗಳು








































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿ
    ಎಲ್​ಡಿಸಿ1ಪಿಯುಸಿಕನಿಷ್ಟ 18- ಗರಿಷ್ಟ 50 ವರ್ಷ
    ಬ್ಯಾಂಡ್ ಮಾಸ್ಟರ್1ಸೈನಿಯಕ ಶಾಲೆಯ ನಿಯಮ ಅನುಸಾರಕನಿಷ್ಟ 18- ಗರಿಷ್ಟ 50 ವರ್ಷ
    ಪಿಇಎಂ, ಪಿಟಿಐ1ಬಿಪಿಎಡ್​​ಕನಿಷ್ಟ 18- ಗರಿಷ್ಟ 50 ವರ್ಷ
    ಸಲಹೆಗಾರ1ಡಿಪ್ಲೊಮಾ, ಪದವಿಕನಿಷ್ಟ 21- ಗರಿಷ್ಟ 35 ವರ್ಷ
    ಟಿಜಿಟಿ ಇಂಗ್ಲಿಷ್1ಪದವಿ ಬಿಎಡ್​​ಕನಿಷ್ಟ 21- ಗರಿಷ್ಟ 35 ವರ್ಷ


    ವಯೋಮಿತಿ ಸಡಿಲಿಕೆ:
    ಸೈನಿಕ ಶಾಲೆ ಬಿಜಾಪುರದ ನಿಯಮಗಳ ಪ್ರಕಾರ

    ಇದನ್ನು ಓದಿ: ನೀತಿ ಆಯೋಗದಲ್ಲಿ ಯುವ ವೃತ್ತಿಪರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ: ಆಫ್​ಲೈನ್​

    ಅರ್ಜಿ ಶುಲ್ಕ
    ಎಲ್ಲಾ ಅಭ್ಯರ್ಥಿಗಳು: 500 ರೂ.

    ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

    ಆಯ್ಕೆ ಪ್ರಕ್ರಿಯೆ
    ಪ್ರಾಯೋಗಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಆಗಸ್ಟ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಸೆಪ್ಟೆಂಬರ್ 2022

    ಇದನ್ನು ಓದಿ: ಕರ್ನಾಟಕ ಆಂಟಿಬಯಾಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿದೆ ಉದ್ಯೋಗ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಸೂಚನೆ ಪಿಡಿಎಫ್​ ಮತ್ತು ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bhel.com

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿಯನ್ನು ನೀಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೂ ಮುನ್ನ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಿ
    Published by:Seema R
    First published: