• Home
  • »
  • News
  • »
  • jobs
  • »
  • JOB Alert: ಕೆಲಸ ಹುಡುಕ್ತಿದ್ರೆ ಇಲ್ಲಿ ಅರ್ಜಿ ಹಾಕಿ- 70,000 ಸಂಬಳದ ಹುದ್ದೆ ಖಾಲಿ ಇದೆ

JOB Alert: ಕೆಲಸ ಹುಡುಕ್ತಿದ್ರೆ ಇಲ್ಲಿ ಅರ್ಜಿ ಹಾಕಿ- 70,000 ಸಂಬಳದ ಹುದ್ದೆ ಖಾಲಿ ಇದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಫೆಬ್ರವರಿ 10, 2023 ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಿ.

  • News18 Kannada
  • 5-MIN READ
  • Last Updated :
  • New Delhi, India
  • Share this:

BIS Recruitment 2023 : ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್(Bureau of Indian Standards) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಯಂಗ್ ಪ್ರೊಫೆಶನಲ್ಸ್(Young Professionals) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಫೆಬ್ರವರಿ 10, 2023 ರೊಳಗೆ ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್
ಹುದ್ದೆಯಂಗ್ ಪ್ರೊಫೆಶನಲ್ಸ್
ಒಟ್ಟು ಹುದ್ದೆ22
ವಿದ್ಯಾರ್ಹತೆ10ನೇ ತರಗತಿ, 12ನೇ ತರಗತಿ, ಬಿಇ/ ಬಿ.ಟೆಕ್, ಎಂಬಿಎ
ವೇತನಮಾಸಿಕ ₹ 70,000
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 10, 2023

ವಿದ್ಯಾರ್ಹತೆ:
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಬಿಇ/ ಬಿ.ಟೆಕ್, ಎಂಬಿಎ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.



ಯಾವುದೇ ಅರ್ಜಿ ಶುಲ್ಕ ಇಲ್ಲ.


ವೇತನ: ಮಾಸಿಕ 70,000


ಇದನ್ನೂ ಓದಿ: Cochin Shipyardನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ- ಉಡುಪಿಯಲ್ಲಿ ಉದ್ಯೋಗ


ಆಯ್ಕೆ ಪ್ರಕ್ರಿಯೆ:
ಪ್ರಾಕ್ಟಿಕಲ್ ಅಸೆಸ್ಮೆಂಟ್
ಲಿಖಿತ ಪರೀಕ್ಷೆ
ಟೆಕ್ನಿಕಲ್ ನಾಲೆಡ್ಜ್​ ಅಸೆಸ್ಮೆಂಟ್
ಸಂದರ್ಶನ


ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 10, 2023

Published by:Latha CG
First published: