BRO Recruitment: ಗಡಿ ರಸ್ತೆಗಳ ಸಂಸ್ಥೆಯಲ್ಲಿ 876 ಹುದ್ದೆ ನೇಮಕ; SSLC, PUC ಆದವರಿಗೆ ಭರ್ಜರಿ ಉದ್ಯೋಗ

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಆದ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 12 ಆಗಿದೆ.

ಗಡಿ ರಸ್ತೆಗ ಸಂಸ್ಥೆ

ಗಡಿ ರಸ್ತೆಗ ಸಂಸ್ಥೆ

  • Share this:
    ಗಡಿ ರಸ್ತೆಗಳ ಸಂಸ್ಥೆ (Border Roads Organisation) 876 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಮಲ್ಟಿ ಸ್ಕಿಲ್ಡ್ ವರ್ಕರ್ (Multi Skilled Worker)​ ಮತ್ತು ಸ್ಟೋರ್​ ಕೀಪರ್ (Store Keeper Technical)​​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕಳೆದ ತಿಂಗಳು ಬಿಡುಗಡೆಯಾದ ಅಧಿಸೂಚನೆ ಹೆಚ್ಚುವರಿಗ ಹುದ್ದೆಗಳ ಸೇರ್ಪಡನೆ ಮಾಡಿ ಈ ಪರಿಷ್ಕೃತ ಆದೇಶ ಬಿಡುಗಡೆ ಮಾಡಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಆದ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 12 ಆಗಿದೆ.

    ಸಂಸ್ಥೆಯ ಹೆಸರು: ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO)
    ಹುದ್ದೆಯ ಹೆಸರು: ಸ್ಟೋರ್ ಕೀಪರ್ ಟೆಕ್ನಿಕಲ್, ಮಲ್ಟಿ ಸ್ಕಿಲ್ಡ್ ವರ್ಕರ್
    ಹುದ್ದೆಗಳ ಸಂಖ್ಯೆ: 876
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 18000-63200 ರೂ. ಪ್ರತಿ ತಿಂಗಳು
























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ಸ್ಟೋರ್ ಕೀಪರ್ ಟೆಕ್ನಿಕಲ್37712ನೇ ತರಗತಿ18-27 ವರ್ಷ19000-63200 ರೂ
    ಮಲ್ಟಿ ಸ್ಕಿಲ್ಡ್ ವರ್ಕರ್49910ನೇ ತರಗತಿ18-25 ವರ್ಷ18000-56900 ರೂ

    ವಯೋಮಿತಿ ಸಡಿಲಿಕೆ

    ಪ.ಜಾ, ಪ.ಪಂ. ಜಮ್ಮು ಮತ್ತು ಕಾಶ್ಮೀರ ವಲಸೆ  ಅಭ್ಯರ್ಥಿಗಳು: 05 ವರ್ಷಗಳು
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು

    ಅರ್ಜಿ ಶುಲ್ಕ
    ಪ.ಜಾ, ಪ.ಪಂ ಅಭ್ಯರ್ಥಿಗಳು: ಇಲ್ಲ
    ಸಾಮಾನ್ಯ/ಮಾಜಿ ಸೈನಿಕ/ಒಬಿಸಿ ಅಭ್ಯರ್ಥಿಗಳು: 50 ರೂ

    ಇದನ್ನು ಓದಿ: ಮೈಸೂರು ವಿವಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ಪಾವತಿ ವಿಧಾನ: ಆಫ್​​ ಲೈನ್

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ

    ಪ್ರಮುಖ ದಿನಾಂಕ
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಮೇ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಜುಲೈ 2022
    ಈಶಾನ್ಯ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಜುಲೈ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bro.gov.in

    ಇದನ್ನು ಓದಿ: ವಾಣಿಜ್ಯ ಸಚಿವಾಲಯದಲ್ಲಿ 65 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ವೆಬ್​​ಸೈಟ್​​ನಲ್ಲಿ ಲಭ್ಯವರಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಭರ್ತಿ ಮಾಡಿ ನಿಗದಿತ ದಿನಾಂಕದೊಳಗೆ ಕೆಳಕಂಡ ವಿಳಾಸಕ್ಕೆ  ಕಳುಹಿಸಬೇಕು.

    -ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ​ ವಿಳಾಸಕ್ಕೆ ಕಳುಹಿಸಬೇಕು.

    ಕಮಾಂಡೆಂಟ್ GREF ಸೆಂಟರ್, ದಿಘಿ ಕ್ಯಾಂಪ್, ಪುಣೆ - 411015
    Published by:Seema R
    First published: