BSF Recruitment 2022: ಬಾರ್ಡರ್ ಸೆಕ್ಯುರಿಟಿ ಫೋರ್ಸ್​ನಲ್ಲಿ 90 ಹುದ್ದೆಗೆ ಅರ್ಜಿ ಹಾಕಿ - ತಿಂಗಳಿಗೆ 1 ಲಕ್ಷ ಸಂಬಳ

Job Alert: ಭಾರತದಾದ್ಯಂತ ಖಾಲಿ ಇರುವ 90 ಹುದ್ದೆಗಳಿಗೆ ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಅರ್ಜಿ ಆಹ್ವಾನಿಸಿದ್ದು, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ , ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.

90 ಹುದ್ದೆಗೆ ಅರ್ಜಿ ಹಾಕಿ

90 ಹುದ್ದೆಗೆ ಅರ್ಜಿ ಹಾಕಿ

  • Share this:
BSF Recruitment 2022: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (Border Security Force) ಅಧಿಕೃತ ಅಧಿಸೂಚನೆಯ ಮೂಲಕ ಇನ್‌ಸ್ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ (Inspector, Sub Inspector)  ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಭಾರತದ ಯಾವುದೇ ಸ್ಥಳದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದಾಗಿದೆ. 

ಹುದ್ದೆಗೆ ಸಂಬಂಧಪಟ್ಟ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ.



































ಸಂಸ್ಥೆಯ ಹೆಸರುಗಡಿ ಭದ್ರತಾ ಪಡೆ (BSF)
ಹುದ್ದೆಗಳ ಸಂಖ್ಯೆ90
ಉದ್ಯೋಗ ಸ್ಥಳಭಾರತದಾದ್ಯಂತ
ಹುದ್ದೆಯ ಹೆಸರುಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್
ವೇತನರೂ.35400-142400/- ಪ್ರತಿ ತಿಂಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15-05-2022 (ಇಂದು ಕೊನೆಯ ದಿನ)
ಲಾಗ್​ಇನ್ ಆಗಲುಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿಇಲ್ಲಿ ಕ್ಲಿಕ್ ಮಾಡಿ 

ಭಾರತದಾದ್ಯಂತ ಖಾಲಿ ಇರುವ 90 ಹುದ್ದೆಗಳಿಗೆ ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಅರ್ಜಿ ಆಹ್ವಾನಿಸಿದ್ದು, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ , ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಆನ್​ಲೈನ್​ ಮೂಲಕ ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.35400-142400/- ವೇತನ ನೀಡಲಾಗುತ್ತದೆ.































ಹುದ್ದೆಸಂಖ್ಯೆಶೈಕ್ಷಣಿಕವಯೋಮಿತಿವೇತನ
ಇನ್ಸ್ಪೆಕ್ಟರ್ (ಆರ್ಕಿಟೆಕ್ಟ್)1ಆರ್ಕಿಟೆಕ್ಚರ್‌ನಲ್ಲಿ ಪದವಿ30ರೂ.44900-142400/-
ಸಬ್ ಇನ್ಸ್‌ಪೆಕ್ಟರ್ (ವರ್ಕ್ಸ್)57ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ30ರೂ.35400-112400/-
ಜೂನಿಯರ್ ಇಂಜಿನಿಯರ್/ಸಬ್ ಇನ್ಸ್‌ಪೆಕ್ಟರ್ (ಎಲೆಕ್ಟ್ರಿಕಲ್)32 ಎಲೆಕ್ಟ್ರಿಕಲ್ ಎಂಜಿನಿಯರಿಂಗ್30ರೂ.35400-112400/-

 ಸಂಸ್ಥೆಯ ಹೆಸರು: ಗಡಿ ಭದ್ರತಾ ಪಡೆ (BSF)

ಹುದ್ದೆಗಳ ಸಂಖ್ಯೆ: 90

ಉದ್ಯೋಗ ಸ್ಥಳ: ಭಾರತದಾದ್ಯಂತ

ಹುದ್ದೆಯ ಹೆಸರು: ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್

ವೇತನ: ರೂ.35400-142400/- ಪ್ರತಿ ತಿಂಗಳು

ಹುದ್ದೆಯ ವಿವರ

ಇನ್ಸ್ಪೆಕ್ಟರ್ (ಆರ್ಕಿಟೆಕ್ಟ್) 1

ಸಬ್ ಇನ್ಸ್‌ಪೆಕ್ಟರ್ (ವರ್ಕ್ಸ್) 57

ಜೂನಿಯರ್ ಇಂಜಿನಿಯರ್/ಸಬ್ ಇನ್ಸ್‌ಪೆಕ್ಟರ್ (ಎಲೆಕ್ಟ್ರಿಕಲ್) 32



ವಯೋಮಿತಿ

ಇನ್ಸ್ಪೆಕ್ಟರ್ (ಆರ್ಕಿಟೆಕ್ಟ್) 30

ಸಬ್ ಇನ್ಸ್‌ಪೆಕ್ಟರ್ (ವರ್ಕ್ಸ್) 30

ಜೂನಿಯರ್ ಇಂಜಿನಿಯರ್/ಸಬ್ ಇನ್ಸ್‌ಪೆಕ್ಟರ್ (ಎಲೆಕ್ಟ್ರಿಕಲ್) 30

ಶೈಕ್ಷಣಿಕ ಅರ್ಹತೆ

ಇನ್‌ಸ್ಪೆಕ್ಟರ್ (ಆರ್ಕಿಟೆಕ್ಟ್): ಆರ್ಕಿಟೆಕ್ಚರ್‌ನಲ್ಲಿ  ಪದವಿ

ಸಬ್ ಇನ್ಸ್‌ಪೆಕ್ಟರ್ (ವರ್ಕ್ಸ್) : ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ

ಜೂನಿಯರ್ ಎಂಜಿನಿಯರ್ ಮತ್ತು ಸಬ್ ಇನ್ಸ್‌ಪೆಕ್ಟರ್ (ಎಲೆಕ್ಟ್ರಿಕಲ್): ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್

ಇದನ್ನೂ ಓದಿ: ಪ್ರಾಜೆಕ್ಟ್ ಅಸಿಸ್ಟೆಂಟ್ ಸೇರಿ 80 ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ

ವಯೋಮಿತಿ ಸಡಿಲಿಕೆ:

ಗಡಿ ಭದ್ರತಾ ಪಡೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್​ಸೈಟ್:
bsf.nic.in

ಲಾಗ್​ಇನ್ ಆಗಲು: ಇಲ್ಲಿ ಲಾಗ್​ಇನ್ ಆಗಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : ಇಲ್ಲಿ ಕ್ಲಿಕ್ ಮಾಡಿ 

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2022

ವೇತನ ವಿವರ

ಇನ್ಸ್ಪೆಕ್ಟರ್ (ಆರ್ಕಿಟೆಕ್ಟ್) ರೂ.44900-142400/-

ಸಬ್ ಇನ್ಸ್‌ಪೆಕ್ಟರ್ (ವರ್ಕ್ಸ್) ರೂ.35400-112400/-

ಜೂನಿಯರ್ ಇಂಜಿನಿಯರ್/ಸಬ್ ಇನ್ಸ್‌ಪೆಕ್ಟರ್ (ಎಲೆಕ್ಟ್ರಿಕಲ್): ರೂ.35400-112400/-
Published by:Sandhya M
First published: