BWSSB Recruitment: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಹೀಗೆ ಅರ್ಜಿ ಸಲ್ಲಿಸಿ

Job Alert: ತಮ್ಮ ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (Bangalore Water Supply and Sewerage Board)  ಕಾನೂನು ಹುದ್ದೆಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲು ಆದೇಶ ನೀಡಲಾಗಿದ್ದು, ಈ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಅದರ ಬಗ್ಗೆ ಮಾಹಿತಿ ಪಡೆದಿರುವುದು ಮುಖ್ಯ. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 































ಇಲಾಖೆಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ
ಹುದ್ದೆಕಾನೂನು ಅಧಿಕಾರಿ
ಹುದ್ದೆ ಸಂಖ್ಯೆ1
ಅರ್ಜಿ ಸಲ್ಲಿಕೆ ಹೇಗೆಆಫ್​ಲೈನ್​
ವಯೋಮಿತಿಗರಿಷ್ಠ 70 ವರ್ಷ
ಅರ್ಹತೆನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ  ನಿವೃತ್ತಿ  ಪಡೆದಿರಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15-02-2022 ರ ಸಂಜೆ 05-00 ಗಂಟೆಯೊಳಗೆ.

ಅರ್ಜಿ ಸಲ್ಲಿಸಬೇಕಾದ  ವಿಳಾಸ : ಈ ವಿಳಾಸಕ್ಕೆ ಖುದ್ದಾಗಿ ಹೋಗಿ ಸಲ್ಲಿಸಬೇಕು

ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

1ನೇ ಮಹಡಿ, ಕಾವೇರಿ ಭವನ

ಕೆ.ಜಿ ರಸ್ತೆ, ಬೆಂಗಳೂರು

ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

ತಮ್ಮ ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
Published by:Sandhya M
First published: