CCL Recruitment 2021: ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 539 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, 12ನೇ ತರಗತಿ ಹಾಗೂ ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.centralcoalfields.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ |
ಹುದ್ದೆಯ ಹೆಸರು |
ಟ್ರೇಡ್ ಅಪ್ರೆಂಟಿಸ್ |
ಒಟ್ಟು ಹುದ್ದೆಗಳು |
539 |
ವಿದ್ಯಾರ್ಹತೆ |
10th, 12th, ITI ಪಾಸ್ |
ಉದ್ಯೋಗದ ಸ್ಥಳ |
ಭಾರತದ ಯಾವುದೇ ಭಾಗ |
ವೇತನ |
ಮಾಸಿಕ ₹ 7,000 |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
20/11/201 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
05/12/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/11/201
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/12/2021
ಇದನ್ನೂ ಓದಿ: KEA Recruitment 2021: 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ; ಮತ್ತೊಮ್ಮೆ ದಿನಾಂಕ ವಿಸ್ತರಣೆ, Last Date ಯಾವಾಗ?
ಹುದ್ದೆಯ ಮಾಹಿತಿ:
ಎಲೆಕ್ಟ್ರಿಕಲ್
ಫಿಟ್ಟರ್
ಮೆಕ್ಯಾನಿಕ್ ವೆಹಿಕಲ್ಸ್ & ಮೇಂಟೇನೆನ್ಸ್ ಆಫ್ ವೆಹಿಕಲ್ಸ್
ಸಿಡಿಪಿಎ
ಮೆಷಿನಿಸ್ಟ್
ಟರ್ನರ್
ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್
ಪ್ಲಂಬರ್
ಫೋಟೋಗ್ರಾಫರ್
ಫ್ಲೋರಿಸ್ಟ್ & ಲ್ಯಾಂಡ್ ಸ್ಕೇಪರ್
ಬುಕ್ ಬೈಂಡರ್
ಕಾರ್ಪೆಂಟರ್
ಡೆಂಟಲ್ ಲ್ಯಾಬೊರೇಟರಿ ಟೆಕ್ನಿಷಿಯನ್
ಫುಡ್ ಪ್ರೊಡಕ್ಷನ್
ಫರ್ನಿಚರ್ & ಕ್ಯಾಬಿನೆಟ್ ಮೇಕರ್
ಗಾರ್ಡೆನರ್(ಪುರುಷ)
ಹಾರ್ಟಿಕಲ್ಚರ್ ಅಸಿಸ್ಟೆಂಟ್
ಓಲ್ಡ್ ಏಜ್ ಕೇರ್ಟೇಕರ್
ಪೈಂಟರ್
ರೆಸಿಪ್ಶನಿಸ್ಟ್
ಸ್ಟೀವರ್ಡ್
ಟೇಲರ್
ಅಪ್ಹೋಲ್ಟೆರರ್
ಸೆಕ್ರೆಟೇರಿಯಲ್ ಅಸಿಸ್ಟೆಂಟ್
ಸರ್ದಾರ್
ಅಕೌಂಟೆಂಟ್ ಎಕ್ಸಿಕ್ಯೂಟಿವ್
ಅರ್ಜಿ ಶುಲ್ಕ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಶಿಕ್ಷಣ ಸಂಸ್ಥೆಯಿಂದ 10th, 12th, ITI ಪಾಸಾಗಿರಬೇಕು.
ವಯೋಮಿತಿ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-35 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 7,000 ಸ್ಟೇಫಂಡ್ ನೀಡಲಾಗುತ್ತದೆ.
ಇದನ್ನೂ ಓದಿ: KMC Recruitment 2021: ತಿಂಗಳಿಗೆ ₹ 60,000 ಸಂಬಳ, MBBS ಪದವೀಧರರು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ