• Home
  • »
  • News
  • »
  • jobs
  • »
  • CCL Recruitment: 635 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸಿ

CCL Recruitment: 635 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

  • Share this:


    1. ಸೆಂಟ್ರಲ್​ ಕೋಲ್​ಫೀಲ್ಡ್​ ಲಿಮಿಟೆಡ್​ನಲ್ಲಿ ( Central Coalfields Limited ) ಟ್ರೇಡ್​ ಅಪ್ರೆಂಟಿಸ್​ (Apprentice) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 635 ಹುದ್ದೆಗಳ ನೇಮಕಾತಿಗೆ ಸಂಸ್ಥೆ ಮುಂದಾಗಿದೆ. ಐಟಿಐ  ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜಾರ್ಖಂಡ್​ನ ರಾಂಚಿಯಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 10 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
     ಸಂಸ್ಥೆಯ ಹೆಸರು: ಸೆಂಟ್ರಲ್ ಕೋಲ್​ಫೀಲ್ಡ್​​ ಲಿಮಿಟೆಡ್ (CCL)
    ಹುದ್ದೆಯ ಹೆಸರು: ಅಪ್ರೆಂಟಿಸ್
    ಹುದ್ದೆಗಳ ಸಂಖ್ಯೆ: 635
    ಉದ್ಯೋಗ ಸ್ಥಳ: ರಾಂಚಿ - ಜಾರ್ಖಂಡ್
    ಸ್ಟೈಪೆಂಡ್: 6000-9000 ರೂ. ಪ್ರತಿ ತಿಂಗಳು


    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ಟ್ರೇಡ್ ಅಪ್ರೆಂಟಿಸ್550ಐಟಿಐಕನಿಷ್ಟ 18- ಗರಿಷ್ಟ 27  ವರ್ಷ7000-9000 ರೂ ಮಾಸಿಕ
    ಫ್ರೆಶರ್ ಅಪ್ರೆಂಟಿಸ್85ಐಟಿಐಕನಿಷ್ಟ 18- ಗರಿಷ್ಟ 21  ವರ್ಷ6000 ರೂ ಮಾಸಿಕ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ, ಜಾ, ಪ. ಪಂ ಅಭ್ಯರ್ಥಿಗಳು: 5 ವರ್ಷಗಳು


    ಇದನ್ನು ಓದಿ: ಲೇಬರ್​ ಇನ್ಸ್​ಪೆಕ್ಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ


    ಅರ್ಜಿ ಸಲ್ಲಿಕೆ: ಆನ್​ಲೈನ್​


    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್​ 2022


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: centralcoalfields.in


    ಇದನ್ನು ಓದಿ: 75 ಪ್ರಾಜೆಕ್ಟ್​ ಅಸಿಸ್ಟೆಂಟ್​ ಹುದ್ದೆಗೆ ವಾಕ್​ ಇನ್​ ಇಂಟರ್​ವ್ಯೂ; ಬೆಂಗಳೂರಿನಲ್ಲಿ ಕೆಲಸ


    ಅರ್ಜಿ ಸಲ್ಲಿಕೆ ವಿಧಾನ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ


    Published by:Seema R
    First published: