CEERI Recruitment 2022: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 31,000 ಸಂಬಳ

ಬಿಇ, ಬಿ.ಟೆಕ್, ಎಂಎಸ್ಸಿ, ಬಿಎಸ್ಸಿ, ಡಿಪ್ಲೋಮಾ, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಮಾರ್ಚ್​ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
CEERI Recruitment 2022: ಸೆಂಟ್ರಲ್ ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್ ರಿಸರ್ಚ್ ಇನ್​​ಸ್ಟಿಟ್ಯೂಟ್​ (Central Electronics Engineering Research Institute- CEERI) ಪಿಲಾನಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ರಿಸರ್ಚ್​​ ಫೆಲೋ(Junior Research Fellow) & ಟೆಕ್ನಿಕಲ್ ಅಸಿಸ್ಟೆಂಟ್(Technical Assistant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್​(Online) ಮೂಲಕ ಅರ್ಜಿ ಸಲ್ಲಿಸಬೇಕು. ಬಿಇ, ಬಿ.ಟೆಕ್, ಎಂಎಸ್ಸಿ, ಬಿಎಸ್ಸಿ, ಡಿಪ್ಲೋಮಾ, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಮಾರ್ಚ್​ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



































ಸಂಸ್ಥೆಸೆಂಟ್ರಲ್ ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್ ರಿಸರ್ಚ್ ಇನ್​​ಸ್ಟಿಟ್ಯೂಟ್
ಹುದ್ದೆಯ ಹೆಸರುಜೂನಿಯರ್ ರಿಸರ್ಚ್​​ ಫೆಲೋ & ಟೆಕ್ನಿಕಲ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು5
ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
ಉದ್ಯೋಗದ ಸ್ಥಳಪಿಲಾನಿ
ವಿದ್ಯಾರ್ಹತೆಬಿಇ, ಬಿ.ಟೆಕ್, ಎಂಎಸ್ಸಿ, ಬಿಎಸ್ಸಿ, ಡಿಪ್ಲೋಮಾ, ಎಂಜಿನಿಯರಿಂಗ್
ವೇತನಮಾಸಿಕ ₹ 20,000-31,000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ07/03/2022



ಹುದ್ದೆಯ ಮಾಹಿತಿ:
ಜೂನಿಯರ್ ರಿಸರ್ಚ್​ ಫೆಲೋ-04
ಟೆಕ್ನಿಕಲ್ ಅಸಿಸ್ಟೆಂಟ್-01

ಇದನ್ನೂ ಓದಿ: DRDO Recruitment: ಡಿಪ್ಲೋಮಾ, ಐಟಿಐ ಆದವರಿಗೆ ಉದ್ಯೋಗ ಅವಕಾಶ- ಈಗಲೇ ಅಪ್ಲೈ ಮಾಡಿ

ವಿದ್ಯಾರ್ಹತೆ:
ಸೆಂಟ್ರಲ್ ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್ ರಿಸರ್ಚ್ ಇನ್​​ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಎಂಎಸ್ಸಿ, ಬಿಎಸ್ಸಿ, ಡಿಪ್ಲೋಮಾ, ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Banking Jobs: ಕರ್ನಾಟಕ ಬ್ಯಾಂಕಿನಲ್ಲಿ ಚೀಫ್​ ಫೈನಾನ್ಸಿಯಲ್ ಆಫೀಸರ್ ಹುದ್ದೆ ಖಾಲಿ, ಈಗಲೇ Apply ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/03/2022
ನೋಟಿಫಿಕೇಶನ್ PDF- ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್- ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ:
ಸೆಂಟ್ರಲ್ ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್ ರಿಸರ್ಚ್ ಇನ್​​ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 35-50 ವರ್ಷದೊಳಗಿರಬೇಕು.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ವೇತನ:
ಜೂನಿಯರ್ ರಿಸರ್ಚ್​ ಫೆಲೋ-ಮಾಸಿಕ ₹ 31,000
ಟೆಕ್ನಿಕಲ್ ಅಸಿಸ್ಟೆಂಟ್-ಮಾಸಿಕ ₹ 20,000
Published by:Latha CG
First published: