Banking Jobs: ಸೆಂಟ್ರಲ್ ಬ್ಯಾಂಕ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 1 ಲಕ್ಷ

ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Central Bank of India Recruitment 2021: ಬ್ಯಾಂಕಿಂಗ್ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾಕಾಶವಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾ(Central Bank of India ) ಹಲವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 115 ಸ್ಪೆಷಲಿಸ್ಟ್​ ಆಫೀಸರ್(Specialist Officer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ ಟೆಕ್, ಎಲ್​ಎಲ್​ಬಿ, ಸಿಎ, ಎಂಎಸ್ಸಿ, ಎಂಬಿಎ, ಎಂಟೆಕ್, ಎಂಇ, ಎಂಸಿಎ, ಪಿಎಚ್​ಡಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.centralbankofindia.co.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಇದನ್ನೂ ಓದಿ: ಇದನ್ನೂ ಓದಿ: SBI Recruitment 2021: ತಿಂಗಳಿಗೆ ₹ 63,840 ಸಂಬಳ, ಸ್ಟೇಟ್ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಉದ್ಯೋಗ








































ಸಂಸ್ಥೆಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾ
ಹುದ್ದೆಯ ಹೆಸರುಸ್ಪೆಷಲಿಸ್ಟ್​ ಆಫೀಸರ್
ಒಟ್ಟು ಹುದ್ದೆಗಳು115
ವಿದ್ಯಾರ್ಹತೆಬಿಇ, ಬಿ ಟೆಕ್, ಎಲ್​ಎಲ್​ಬಿ, ಸಿಎ, ಎಂಎಸ್ಸಿ, ಎಂಬಿಎ, ಎಂಟೆಕ್, ಎಂಇ, ಎಂಸಿಎ, ಪಿಎಚ್​ಡಿ
ಉದ್ಯೋಗದ ಸ್ಥಳಭಾರತ
ವೇತನಮಾಸಿಕ ₹ 36,000- 1,00,350
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ23/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ17/12/2021



ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/12/2021

ಅರ್ಜಿ ಶುಲ್ಕ:
SC/ST- 175 ರೂ.
ಉಳಿದ ಅಭ್ಯರ್ಥಿಗಳಿಗೆ 850 ರೂ.

ವಿದ್ಯಾರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಕಡ್ಡಾಯವಾಗಿ ಬಿಇ, ಬಿ ಟೆಕ್, ಎಲ್​ಎಲ್​ಬಿ, ಸಿಎ, ಎಂಎಸ್ಸಿ, ಎಂಬಿಎ, ಎಂಟೆಕ್, ಎಂಇ, ಎಂಸಿಎ, ಪಿಎಚ್​ಡಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ:NIFT Recruitment 2021: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ₹ 56,100

ವಯೋಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 20-50 ವರ್ಷದೊಳಗಿರಬೇಕು.

ವೇತನ:
ಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 36,000- 1,00,350 ವೇತನ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಆನ್​ಲೈನ್​ ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: