• ಹೋಂ
  • »
  • ನ್ಯೂಸ್
  • »
  • Jobs
  • »
  • AAI Recruitment 2023: ಕರ್ನಾಟಕದಲ್ಲಿ ಏರ್​ಪೋರ್ಟ್​ ಜಾಬ್​ ಖಾಲಿ ಇದೆ- ತಿಂಗಳಿಗೆ 75 ಸಾವಿರ ಸಂಬಳ

AAI Recruitment 2023: ಕರ್ನಾಟಕದಲ್ಲಿ ಏರ್​ಪೋರ್ಟ್​ ಜಾಬ್​ ಖಾಲಿ ಇದೆ- ತಿಂಗಳಿಗೆ 75 ಸಾವಿರ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಏಪ್ರಿಲ್ 28, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 4-MIN READ
  • Last Updated :
  • Karnataka, India
  • Share this:

AAI Recruitment 2023: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (Airports Authority of India ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಕನ್ಸಲ್ಟೆಂಟ್ (Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.  ಏಪ್ರಿಲ್ 28, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ನಿಮ್ಮ ರೆಸ್ಯೂಮ್​ನ್ನು (Resume) ಇ-ಮೇಲ್ ಮಾಡಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ
ಹುದ್ದೆಕನ್ಸಲ್ಟೆಂಟ್
ಒಟ್ಟು ಹುದ್ದೆ22
ವೇತನಮಾಸಿಕ ₹ 75,000
ಉದ್ಯೋಗದ ಸ್ಥಳಕರ್ನಾಟಕ, ತಮಿಳುನಾಡು, ತೆಲಂಗಾಣ
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 28, 2023 (ಇಂದು)

ಹುದ್ದೆಯ ಮಾಹಿತಿ:
ಕೊಯಮತ್ತೂರ್- 1
ಹುಬ್ಬಳ್ಳಿ- 3
ಹೈದರಾಬಾದ್-ಬೇಗುಂಪೇಟ್-1
ಹೈದರಾಬಾದ್-ರಗಿಯಾ-1
ಚೆನ್ನೈ- 16




ವಿದ್ಯಾರ್ಹತೆ:
ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ.


ವಯೋಮಿತಿ:
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 70 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: KFD Recruitment 2023: ಫಾರೆಸ್ಟ್ ಡಿಪಾರ್ಟ್​ಮೆಂಟ್​​ನಲ್ಲಿ ಕೆಲಸ ಸಿಗಬೇಕಾ? ನಾಳೆಯೊಳಗೆ ಅಪ್ಲೈ ಮಾಡಿ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ವೇತನ:
ಮಾಸಿಕ ₹ 75,000


ಉದ್ಯೋಗದ ಸ್ಥಳ:
ಕರ್ನಾಟಕ, ತಮಿಳುನಾಡು, ತೆಲಂಗಾಣ


AAI- ಅರ್ಜಿ & ನೋಟಿಫಿಕೇಶನ್


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಜನರಲ್ ಮ್ಯಾನೇಜರ್ (HR)
ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ
ಪ್ರಾದೇಶಿಕ ಪ್ರಧಾನ ಕಛೇರಿ
ದಕ್ಷಿಣ ಪ್ರದೇಶ
ಕಾರ್ಯಾಚರಣಾ ಕಚೇರಿಗಳ ಸಂಕೀರ್ಣ
ಮೀನಂಬಾಕ್ಕಂ
ಚೆನ್ನೈ-600027


ಅಥವಾ


ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಐಡಿ esttcellhrsr@aai.aero ಗೆ ಕಳುಹಿಸಬೇಕು.


ಇದನ್ನೂ ಓದಿ:India Post Recruitment 2023: ತಿಂಗಳಿಗೆ 63 ಸಾವಿರ ಸಂಬಳ- 10ನೇ ಕ್ಲಾಸ್ ಪಾಸಾದವ್ರಿಗೆ ಪೋಸ್ಟ್ ಆಫೀಸ್ ಜಾಬ್

top videos


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 10/04/2023
    ಇ-ಮೇಲ್ ಕಳುಹಿಸಲು ಕೊನೆಯ ದಿನ: ಏಪ್ರಿಲ್ 28, 2023 (ಇಂದು)

    First published: