• ಹೋಂ
  • »
  • ನ್ಯೂಸ್
  • »
  • Jobs
  • »
  • Government Job: ಕೃಷಿ ವಿಮಾ ಕಂಪನಿಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗ- ತಿಂಗಳಿಗೆ 60 ಸಾವಿರ ಸಂಬಳ

Government Job: ಕೃಷಿ ವಿಮಾ ಕಂಪನಿಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗ- ತಿಂಗಳಿಗೆ 60 ಸಾವಿರ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದೇ ಮಾರ್ಚ್​ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

  • Share this:

Agriculture Insurance Company of India Recruitment 2023: ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ(Agriculture Insurance Company of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಮ್ಯಾನೇಜ್​ಮೆಂಟ್ ಟ್ರೈನಿ(Management Trainee) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್​ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ
ಹುದ್ದೆಮ್ಯಾನೇಜ್​ಮೆಂಟ್ ಟ್ರೈನಿ
ಒಟ್ಟು ಹುದ್ದೆ20
ವಿದ್ಯಾರ್ಹತೆಪದವಿ
ವೇತನಮಾಸಿಕ ₹60,000
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್​ 6, 2023

ಹುದ್ದೆಯ ಮಾಹಿತಿ:
ಮ್ಯಾನೇಜ್​ಮೆಂಟ್ ಟ್ರೈನಿ (ಆಕ್ಚುರಿಯಲ್)- 10
ಮ್ಯಾನೇಜ್​ಮೆಂಟ್ ಟ್ರೈನಿ (ಫೈನಾನ್ಸ್​ & ಇನ್ವೆಸ್ಟ್​ಮೆಂಟ್)- 10


ವಿದ್ಯಾರ್ಹತೆ:
ಮ್ಯಾನೇಜ್​ಮೆಂಟ್ ಟ್ರೈನಿ (ಆಕ್ಚುರಿಯಲ್)- ಪದವಿ
ಮ್ಯಾನೇಜ್​ಮೆಂಟ್ ಟ್ರೈನಿ (ಫೈನಾನ್ಸ್​ & ಇನ್ವೆಸ್ಟ್​ಮೆಂಟ್)- ಸಿಎ, ಸಿಎಫ್​ಎ, ICAI, ಪದವಿ


ಇದನ್ನೂ ಓದಿ: Job Alert: ಬೆಂಗಳೂರಿನಲ್ಲಿ 75,000 ಸಂಬಳದ ಉದ್ಯೋಗ ಇದೆ- ಪಿಜಿ ಆಗಿದ್ರೆ ಅಪ್ಲೈ ಮಾಡಿ


ವಯೋಮಿತಿ:
ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ


ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ


ವೇತನ:
ಮಾಸಿಕ ₹60,000


ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು-100 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 500 ರೂ.
ಪಾವತಿಸುವ ಬಗೆ- NEFT/IMPS




ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್​ಗಳ ಮೇಲೆ ಕ್ಲಿಕ್ ಮಾಡಿ.


ಮ್ಯಾನೇಜ್​ಮೆಂಟ್ ಟ್ರೈನಿ (ಆಕ್ಚುರಿಯಲ್)- ಇಲ್ಲಿ ಕ್ಲಿಕ್ ಮಾಡಿ
ಮ್ಯಾನೇಜ್​ಮೆಂಟ್ ಟ್ರೈನಿ (ಫೈನಾನ್ಸ್​ & ಇನ್ವೆಸ್ಟ್​ಮೆಂಟ್)- ಇಲ್ಲಿ ಕ್ಲಿಕ್ ಮಾಡಿ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 6, 2023

Published by:Latha CG
First published: