BEL Recruitment 2022: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharath Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಮೆಡಿಕಲ್ ಆಫೀಸರ್(Medical Officer), ಸೀನಿಯರ್ ಮೆಡಿಕಲ್ ಆಫೀಸರ್(Senior Medical Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆ | ಮೆಡಿಕಲ್ ಆಫೀಸರ್, ಸೀನಿಯರ್ ಮೆಡಿಕಲ್ ಆಫೀಸರ್ |
ಒಟ್ಟು ಹುದ್ದೆ | 9 |
ವಿದ್ಯಾರ್ಹತೆ | ಎಂಬಿಬಿಎಸ್, ಎಂಡಿ |
ವೇತನ | ಮಾಸಿಕ ₹40,000-1,60,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 7, 2023 |
ವಿದ್ಯಾರ್ಹತೆ:
ಮೆಡಿಕಲ್ ಆಫೀಸರ್- ಎಂಬಿಬಿಎಸ್
ಸೀನಿಯರ್ ಮೆಡಿಕಲ್ ಆಫೀಸರ್- ಎಂಬಿಬಿಎಸ್, ಎಂಡಿ
ಇದನ್ನೂ ಓದಿ: Banking Jobs: 10ನೇ ಕ್ಲಾಸ್ ಪಾಸಾದವರಿಗೆ ಬ್ಯಾಂಕ್ ಉದ್ಯೋಗ-ತಿಂಗಳಿಗೆ 52,000 ಸಂಬಳ
ವಯೋಮಿತಿ:
ಮೆಡಿಕಲ್ ಆಫೀಸರ್- 30 ವರ್ಷ
ಸೀನಿಯರ್ ಮೆಡಿಕಲ್ ಆಫೀಸರ್- 35 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು-3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು - 10 ವರ್ಷ
ವೇತನ:
ಮೆಡಿಕಲ್ ಆಫೀಸರ್- ಮಾಸಿಕ ₹40,000-1,40,000
ಸೀನಿಯರ್ ಮೆಡಿಕಲ್ ಆಫೀಸರ್- ಮಾಸಿಕ ₹ 50,000-1,60,000
ಅರ್ಜಿ ಶುಲ್ಕ:
SC/ST/PWD/ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ
ಪರ್ಮನೆಂಟ್ ಬೇಸಿಸ್- 600 ರೂ.
ಫಿಕ್ಸ್ಡ್ ಟರ್ಮ್ ಬೇಸಿಸ್- 400 ರೂ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
DGM (HR/Central)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ ಅಂಚೆ
ಬೆಂಗಳೂರು-560013
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 7, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ