• ಹೋಂ
  • »
  • ನ್ಯೂಸ್
  • »
  • Jobs
  • »
  • BEL Recruitment 2023: ಪ್ರಾಜೆಕ್ಟ್​ & ಟ್ರೈನಿ ಎಂಜಿನಿಯರ್​ ಹುದ್ದೆಗಳಿಗೆ ಅರ್ಜಿ ಹಾಕಿ- 55 ಸಾವಿರ ಸಂಬಳ

BEL Recruitment 2023: ಪ್ರಾಜೆಕ್ಟ್​ & ಟ್ರೈನಿ ಎಂಜಿನಿಯರ್​ ಹುದ್ದೆಗಳಿಗೆ ಅರ್ಜಿ ಹಾಕಿ- 55 ಸಾವಿರ ಸಂಬಳ

BEL

BEL

ಇದೇ ಮೇ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 2-MIN READ
  • Last Updated :
  • New Delhi, India
  • Share this:

BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 428 ಪ್ರಾಜೆಕ್ಟ್​ ಎಂಜಿನಿಯರ್(Project Engineer) & ಟ್ರೈನಿ ಎಂಜಿನಿಯರ್ (Trainee Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮೇ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ಹುದ್ದೆಪ್ರಾಜೆಕ್ಟ್​ ಎಂಜಿನಿಯರ್, ಟ್ರೈನಿ ಎಂಜಿನಿಯರ್
ಒಟ್ಟು ಹುದ್ದೆ428
ವಿದ್ಯಾರ್ಹತೆಬಿಇ/ಬಿ.ಟೆಕ್
ವೇತನಮಾಸಿಕ ₹ 40,000-55,000
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 18, 2023

ಹುದ್ದೆಯ ಮಾಹಿತಿ:
ಪ್ರಾಜೆಕ್ಟ್​ ಎಂಜಿನಿಯರ್-I- 327
ಟ್ರೈನಿ ಎಂಜಿನಿಯರ್-I- 101




ವಿದ್ಯಾರ್ಹತೆ:
ಪ್ರಾಜೆಕ್ಟ್​ ಎಂಜಿನಿಯರ್- ಬಿ.ಎಸ್ಸಿ, ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಿಕಲ್/ ಕೆಮಿಕಲ್ ಎಂಜಿನಿಯರಿಂಗ್​/ ಏರೋಸ್ಪೇಸ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್
ಟ್ರೈನಿ ಎಂಜಿನಿಯರ್- ಬಿ.ಎಸ್ಸಿ, ಎಲೆಕ್ಟ್ರಾನಿಕ್ಸ್​/ ಏರೋಸ್ಪೇಸ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್


ಇದನ್ನೂ ಓದಿ: CFTRI Recruitment 2023: ಮೈಸೂರಿನಲ್ಲಿದೆ ಸರ್ಕಾರಿ ನೌಕರಿ- ಅಪ್ಲೈ ಮಾಡಲು ನಾಳೆಯೇ ಲಾಸ್ಟ್​ ಡೇಟ್


ವಯೋಮಿತಿ:
ಪ್ರಾಜೆಕ್ಟ್​ ಎಂಜಿನಿಯರ್-I- 32 ವರ್ಷ
ಟ್ರೈನಿ ಎಂಜಿನಿಯರ್-I- 28 ವರ್ಷ


ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PwBD ಅಭ್ಯರ್ಥಿಗಳು- 10 ವರ್ಷ


ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಪ್ರಾಜೆಕ್ಟ್​ ಎಂಜಿನಿಯರ್-I- ಸಾಮಾನ್ಯ/ EWS/ಒಬಿಸಿ ಅಭ್ಯರ್ಥಿಗಳು- 400 ರೂ.
ಟ್ರೈನಿ ಎಂಜಿನಿಯರ್-I- ಸಾಮಾನ್ಯ/ EWS/ಒಬಿಸಿ ಅಭ್ಯರ್ಥಿಗಳು- 150 ರೂ.
ಪಾವತಿಸುವ ಬಗೆ- ಆನ್​ಲೈನ್


ಇದನ್ನೂ ಓದಿ: HSBC is Hiring: ಸೀನಿಯರ್ ಸಾಫ್ಟ್​ವೇರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಹಾಕಿ- 9 ಲಕ್ಷ ಸಂಬಳ


ವೇತನ:
ಪ್ರಾಜೆಕ್ಟ್​ ಎಂಜಿನಿಯರ್-I- ಮಾಸಿಕ ₹ 40,000-55,000
ಟ್ರೈನಿ ಎಂಜಿನಿಯರ್-I- ಮಾಸಿಕ ₹ 30,000-40,000


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 18, 2023


ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22195369 ಗೆ ಕರೆ ಮಾಡಿ ಅಥವಾ ಇ-ಮೇಲ್ ಐಡಿ belbgrec@bel.co.in ಗೆ ಸಂಪರ್ಕಿಸಿ.

top videos
    First published: