BRO Recruitment 2023: ಗಡಿ ರಸ್ತೆಗಳ ಸಂಸ್ಥೆಯು(Border Roads Organization) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 567 ಆಪರೇಟರ್ ಕಮ್ಯುನಿಕೇಷನ್, ವೆಹಿಕಲ್ ಮೆಕ್ಯಾನಿಕ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಈ ಕೂಡಲೇ ಕೆಲಸಕ್ಕೆ ಅಪ್ಲೈ ಮಾಡಿ. ಜನವರಿ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last date). ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಗಡಿ ರಸ್ತೆಗಳ ಸಂಸ್ಥೆ |
ಹುದ್ದೆ | ಆಪರೇಟರ್ ಕಮ್ಯುನಿಕೇಷನ್, ವೆಹಿಕಲ್ ಮೆಕ್ಯಾನಿಕ್ |
ಒಟ್ಟು ಹುದ್ದೆ | 567 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ರೇಡಿಯೋ ಮೆಕ್ಯಾನಿಕ್- 2
ಆಪರೇಟರ್ ಕಮ್ಯುನಿಕೇಷನ್ - 154
ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್ಪೋರ್ಟ್-9
ವೆಹಿಕಲ್ ಮೆಕ್ಯಾನಿಕ್-236
MSW ಡ್ರಿಲ್ಲರ್- 11
MSW ಮಾಸನ್- 149
MSW ಪೇಂಟರ್- 5
MSW ಮೆಸ್ ವೇಟರ್-1
ಇದನ್ನೂ ಓದಿ: Vijayapura Zilla Panchayat Recruitment 2023: ವಿಜಯಪುರ ಜಿಲ್ಲಾ ಪಂಚಾಯತ್ನಲ್ಲಿ ಕೆಲಸ ಖಾಲಿ ಇದೆ-ತಿಂಗಳಿಗೆ 50,000 ಸಂಬಳ
ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಟೆಸ್ಟ್
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 31/01/2023
ಇದನ್ನೂ ಓದಿ: KHPT Recruitment 2023: ಡಿಗ್ರಿ ಪಾಸಾಗಿದ್ರೆ ರಾಜ್ಯ ಸರ್ಕಾರಿ ನೌಕರಿ-ಜನವರಿ 2ರೊಳಗೆ ರೆಸ್ಯೂಮ್ ಕಳುಹಿಸಿ
ಉದ್ಯೋಗದ ಸ್ಥಳ
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇಂತಿಷ್ಟೇ ವೇತನ ಎಂದು ನಿಗದಿಪಡಿಸಿಲ್ಲ. ನಿಯಮಾನುಸಾರ ಸಂಬಳ ಕೊಡಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ