• ಹೋಂ
  • »
  • ನ್ಯೂಸ್
  • »
  • Jobs
  • »
  • JOBS: 247 ಹೆಡ್​ ಕಾನ್ಸ್​ಟೇಬಲ್ ಹುದ್ದೆಗಳಿಗೆ ಆನ್​ಲೈನ್​​ ಮೂಲಕ ಇಲ್ಲಿ ಅಪ್ಲೈ ಮಾಡಿ

JOBS: 247 ಹೆಡ್​ ಕಾನ್ಸ್​ಟೇಬಲ್ ಹುದ್ದೆಗಳಿಗೆ ಆನ್​ಲೈನ್​​ ಮೂಲಕ ಇಲ್ಲಿ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದ್ದು,  ಅಭ್ಯರ್ಥಿಗಳು ಅಪ್ಲೈ ಮಾಡಬೇಕು.

  • News18 Kannada
  • 3-MIN READ
  • Last Updated :
  • New Delhi, India
  • Share this:

BSF Recruitment 2023: ಗಡಿ ಭದ್ರತಾ ಪಡೆಯಲ್ಲಿ (Border Security Force) ಒಟ್ಟು 247 ಹೆಡ್​ ಕಾನ್ಸ್​ಟೇಬಲ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದ್ದು,  ಅಭ್ಯರ್ಥಿಗಳು ಅಪ್ಲೈ ಮಾಡಬೇಕು. ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಈಗಲೇ ಅರ್ಜಿ ಹಾಕಿ. ಅರ್ಜಿದಾರರು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು ಎಂದು 2023ರ ಬಿಎಸ್​ಎಫ್ ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ಹುದ್ದೆಯ ಮಾಹಿತಿ:
ಹೆಡ್​ ಕಾನ್ಸ್​ಟೇಬಲ್ (ರೇಡಿಯೋ ಆಪರೇಟರ್)- 217
ಹೆಡ್​ ಕಾನ್ಸ್​ಟೇಬಲ್ (ರೇಡಿಯೋ ಮೆಕ್ಯಾನಿಕ್)- 30

ಸಂಸ್ಥೆಗಡಿ ಭದ್ರತಾ ಪಡೆ
ಹುದ್ದೆಹೆಡ್​ ಕಾನ್ಸ್​ಟೇಬಲ್
ಒಟ್ಟು ಹುದ್ದೆ247
ವಿದ್ಯಾರ್ಹತೆ10ನೇ ತರಗತಿ, 12ನೇತರಗತಿ, ITI
ವೇತನಮಾಸಿಕ ₹ 25,500-81,100
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 12, 2023 (ಇಂದು)

ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಏನಿರಬೇಕು?
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇತರಗತಿ, ITI ಪೂರ್ಣಗೊಳಿಸಿರಬೇಕು.
 

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮೇ 12, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. 


ವೇತನ:
ಮಾಸಿಕ ₹ 25,500-81,100


ಇದನ್ನೂ ಓದಿ: BIS Recruitment 2023: ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆ ದಿನ


ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ


ಆಯ್ಕೆ ಪ್ರಕ್ರಿಯೆ:
ಫಿಜಿಕಲ್ ಸ್ಟ್ಯಾಂಡರ್ಡ್​ ಟೆಸ್ಟ್
ಫಿಜಿಕಲ್ ಎಫಿಸಿಯೆನ್ಸಿ ಟೆಸ್ಟ್
ಮೆಡಿಕಲ್ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

top videos


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/04/2023
    ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 12, 2023

    First published: