BSF Recruitment 2023: ಗಡಿ ಭದ್ರತಾ ಪಡೆಯಲ್ಲಿ (Border Security Force) ಒಟ್ಟು 247 ಹೆಡ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 12ರೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಈಗಲೇ ಅರ್ಜಿ ಹಾಕಿ. ಅರ್ಜಿದಾರರು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು ಎಂದು 2023ರ ಬಿಎಸ್ಎಫ್ ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
ಹುದ್ದೆಯ ಮಾಹಿತಿ:
ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್)- 217
ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್)- 30
ಸಂಸ್ಥೆ | ಗಡಿ ಭದ್ರತಾ ಪಡೆ |
ಹುದ್ದೆ | ಹೆಡ್ ಕಾನ್ಸ್ಟೇಬಲ್ |
ಒಟ್ಟು ಹುದ್ದೆ | 247 |
ವಿದ್ಯಾರ್ಹತೆ | 10ನೇ ತರಗತಿ, 12ನೇತರಗತಿ, ITI |
ವೇತನ | ಮಾಸಿಕ ₹ 25,500-81,100 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 12, 2023 |
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮೇ 12, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು.
ಇದನ್ನೂ ಓದಿ: India Post Recruitment 2023: 8ನೇ ಕ್ಲಾಸ್ ಪಾಸಾದವ್ರಿಗೆ ಪೋಸ್ಟ್ ಆಫೀಸ್ ಕೆಲಸ- ಅಪ್ಲೈ ಮಾಡಲು ನಾಳೆಯೇ ಲಾಸ್ಟ್ ಡೇಟ್
ವೇತನ:
ಮಾಸಿಕ ₹ 25,500-81,100
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಫಿಜಿಕಲ್ ಸ್ಟ್ಯಾಂಡರ್ಡ್ ಟೆಸ್ಟ್
ಫಿಜಿಕಲ್ ಎಫಿಸಿಯೆನ್ಸಿ ಟೆಸ್ಟ್
ಮೆಡಿಕಲ್ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 12, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ