• Home
  • »
  • News
  • »
  • jobs
  • »
  • BSF Recruitment 2023: ಗಡಿ ಭದ್ರತಾ ಪಡೆಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗ-ಸಂಬಳ ₹ 1.77 ಲಕ್ಷ

BSF Recruitment 2023: ಗಡಿ ಭದ್ರತಾ ಪಡೆಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗ-ಸಂಬಳ ₹ 1.77 ಲಕ್ಷ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಜನವರಿ 9, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಸೇವೆ ಮಾಡಬಯಸುವವರು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. ಅಭ್ಯರ್ಥಿಗಳು ಆನ್​ಲೈನ್​​ ಮೂಲಕ ಅರ್ಜಿ ಹಾಕಬೇಕು.

  • News18 Kannada
  • 4-MIN READ
  • Last Updated :
  • New Delhi, India
  • Share this:

    BSF Recruitment 2023: ಗಡಿ ಭದ್ರತಾ ಪಡೆ(Border Security Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ವೆಟರಿನರಿ ಅಸಿಸ್ಟೆಂಟ್ ಸರ್ಜನ್(Veterinary Assistant Surgeon) ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 9, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಸೇವೆ ಮಾಡಬಯಸುವವರು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. ಅಭ್ಯರ್ಥಿಗಳು ಆನ್​ಲೈನ್(Online)​​ ಮೂಲಕ ಅರ್ಜಿ ಹಾಕಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಗಡಿ ಭದ್ರತಾ ಪಡೆ
    ಹುದ್ದೆವೆಟರಿನರಿ ಅಸಿಸ್ಟೆಂಟ್ ಸರ್ಜನ್
    ಒಟ್ಟು ಹುದ್ದೆ20
    ವೇತನಮಾಸಿಕ ₹ 56,100-1,77,500
    ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ


    ಶೈಕ್ಷಣಿಕ ಅರ್ಹತೆ:
    ಗಡಿ ಭದ್ರತಾ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂಡ ಕಡ್ಡಾಯವಾಗಿ ವೆಟರಿನರಿ ಸೈನ್ಸಸ್​ & ಅನಿಮಲ್ ಹಸ್​ಬ್ಯಾಂಡ್ರಿ ವಿಭಾಗದಲ್ಲಿ ಪದವಿ ಪಡೆದಿರಬೇಕು.


    ಇದನ್ನೂ ಓದಿ: Shivamogga ZP Jobs: ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ-ನರೇಗಾ ಯೋಜನೆಯಡಿ ಉದ್ಯೋಗ


    ವಯೋಮಿತಿ:
    ಗಡಿ ಭದ್ರತಾ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 9, 2023ಕ್ಕೆ ಕನಿಷ್ಠ 23 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು- 3 ವರ್ಷ
    SC/ST ಅಭ್ಯರ್ಥಿಗಳು- 5 ವರ್ಷ
    ಕೇಂದ್ರ ಸರ್ಕಾರಿ ನೌಕರರು (UR)ಅಭ್ಯರ್ಥಿಗಳು-5 ವರ್ಷ
    ಕೇಂದ್ರ ಸರ್ಕಾರಿ ನೌಕರರು (OBC) ಅಭ್ಯರ್ಥಿಗಳು- 8 ವರ್ಷ
    ಕೇಂದ್ರ ಸರ್ಕಾರಿ ನೌಕರರು (SC/ST) ಅಭ್ಯರ್ಥಿಗಳು- 10 ವರ್ಷ


    ಅರ್ಜಿ ಶುಲ್ಕ:
    SC/ST/BSF ಸರ್ವಿಂಗ್ ಸಿಬ್ಬಂದಿ/ ಮಹಿಳಾ ಅಭ್ಯರ್ಥಿಗಳು- 47.2 ರೂ.
    ಉಳಿದ ಎಲ್ಲಾ ಅಭ್ಯರ್ಥಿಗಳು- 447.2 ರೂ.
    ಅರ್ಜಿ ಶುಲ್ಕ ಪಾವತಿಸುವ ಬಗೆ- ಆನ್​ಲೈನ್


    ಆಯ್ಕೆ ಪ್ರಕ್ರಿಯೆ:
    ದಾಖಲಾತಿ ಪರಿಶೀಲನೆ
    ಫಿಜಿಕಲ್ ಸ್ಟ್ಯಾಂಡರ್ಡ್​ ಟೆಸ್ಟ್
    ಫಿಜಿಕಲ್ ಎಫಿಸಿಯೆನ್ಸಿ ಟೆಸ್ಟ್
    ಸಂದರ್ಶನ


    ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ- 10/12/2022
    ಅರ್ಜಿ ಸಲ್ಲಿಸಲು ಕೊನೆ ದಿನ- 09/01/2023

    Published by:Latha CG
    First published: