• ಹೋಂ
 • »
 • ನ್ಯೂಸ್
 • »
 • Jobs
 • »
 • C-DOT Recruitment 2023: ಎಂಜಿನಿಯರಿಂಗ್ ಓದಿ ಕಡಿಮೆ ಸಂಬಳಕ್ಕೆ ಯಾಕೆ ದುಡಿತಿದ್ದೀರಾ?- ಇಲ್ಲಿ ಅಪ್ಲೈ ಮಾಡಿ 2.24 ಲಕ್ಷ ವೇತನ ಸಿಗುತ್ತೆ

C-DOT Recruitment 2023: ಎಂಜಿನಿಯರಿಂಗ್ ಓದಿ ಕಡಿಮೆ ಸಂಬಳಕ್ಕೆ ಯಾಕೆ ದುಡಿತಿದ್ದೀರಾ?- ಇಲ್ಲಿ ಅಪ್ಲೈ ಮಾಡಿ 2.24 ಲಕ್ಷ ವೇತನ ಸಿಗುತ್ತೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆಸಕ್ತ ಅಭ್ಯರ್ಥಿಗಳು ಮೇ 5, 2023ಕ್ಕೆ ಮುನ್ನ ಈ ಹುದ್ದೆಗಳಿಗೆ ಅರ್ಜಿ(Apply) ಸಲ್ಲಿಸಬೇಕು. ಆಫ್​ಲೈನ್ & ಆನ್​ಲೈನ್ 2 ವಿಧಾನಗಳಲ್ಲಿಯೂ ಅರ್ಜಿ ಹಾಕಬಹುದು.

 • Share this:

C-DOT Recruitment 2023: ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್​ (Center for Development Of Telematics) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡೈರೆಕ್ಟರ್ (Director) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಮೇ 5, 2023ಕ್ಕೆ ಮುನ್ನ ಈ ಹುದ್ದೆಗಳಿಗೆ ಅರ್ಜಿ(Apply) ಸಲ್ಲಿಸಬೇಕು. ಆಫ್​ಲೈನ್ & ಆನ್​ಲೈನ್ 2 ವಿಧಾನಗಳಲ್ಲಿಯೂ ಅರ್ಜಿ ಹಾಕಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್
ಹುದ್ದೆಡೈರೆಕ್ಟರ್
ಒಟ್ಟು ಹುದ್ದೆ1
ವಿದ್ಯಾರ್ಹತೆಬಿಇ/ಬಿ.ಟೆಕ್
ವೇತನಮಾಸಿಕ ₹ 1,82,200-2,24,100
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 5, 2023

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನಿಷ್ಠ 65% ಅಂಕಗಳೊಂದಿಗೆ ಎಲೆಕ್ಟ್ರಾನಿಕ್ಸ್/ ಟೆಲಿಕಮ್ಯುನಿಕೇಷನ್ಸ್​/ ಕಂಪ್ಯೂಟರ್ ಸೈನ್ಸ್​ ಎಂಜಿನಿಯರಿಂಗ್​​ನಲ್ಲಿ B.E ಅಥವಾ B.Tech ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ:IIT Dharwad Recruitment 2023: ಧಾರವಾಡದಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 31 ಸಾವಿರ ಸಂಬಳ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮೇ 5, 2023ಕ್ಕೆ ಗರಿಷ್ಠ 57 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 1,82,200-2,24,100 ಸಂಬಳ ಕೊಡಲಾಗುತ್ತದೆ.


ಉದ್ಯೋಗದ ಸ್ಥಳ:
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಇದನ್ನೂ ಓದಿ: ECHS Recruitment 2023: ಸರ್ಕಾರಿ ಕೆಲಸ ಹುಡುಕ್ತಿದ್ರೆ ಇಲ್ಲಿ ಅರ್ಜಿ ಹಾಕಿ- ನಾಳೆಯೇ ಲಾಸ್ಟ್ ಡೇಟ್


ಅರ್ಜಿ ಸಲ್ಲಿಸುವುದು ಹೇಗೆ?


ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸುವವರು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ರಿಜಿಸ್ಟ್ರಾರ್
ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್
C-DOT ಕ್ಯಾಂಪಸ್
ಮೆಹ್ರೌಲಿ
ನವದೆಹಲಿ - 110030


top videos  ಪ್ರಮುಖ ದಿನಾಂಕಗಳು:
  ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/04/2022
  ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 5, 2023

  First published: