CeNS Recruitment 2023: ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ (Centre for Nano and Soft Matter Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಫೆಬ್ರವರಿ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ |
ಹುದ್ದೆ | ಪ್ರಾಜೆಕ್ಟ್ ಅಸೋಸಿಯೇಟ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಪಿಎಚ್.ಡಿ |
ವೇತನ | ಮಾಸಿಕ ₹ 35,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 28, 2023 |
ಇದನ್ನೂ ಓದಿ: KSP Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಪೊಲೀಸ್- ಈಗಲೇ Apply ಮಾಡಿ
ವಯೋಮಿತಿ:
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 15, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 35,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಇದನ್ನೂ ಓದಿ: Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- 8th ಪಾಸಾಗಿದ್ರೆ ಸಾಕು, 20 ಸಾವಿರ ಸಂಬಳ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಹಾಕುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023
ಸಂದರ್ಶನಕ್ಕೆ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ದಿನಾಂಕ: ಮಾರ್ಚ್ 7, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ