• ಹೋಂ
  • »
  • ನ್ಯೂಸ್
  • »
  • Jobs
  • »
  • CSB Recruitment 2023: ಸೆಂಟ್ರಲ್ ಸಿಲ್ಕ್ ಬೋರ್ಡ್​​ನಲ್ಲಿ ಕೆಲಸ ಖಾಲಿ ಇದೆ- ಈಗಲೇ ಅರ್ಜಿ ಹಾಕಿ

CSB Recruitment 2023: ಸೆಂಟ್ರಲ್ ಸಿಲ್ಕ್ ಬೋರ್ಡ್​​ನಲ್ಲಿ ಕೆಲಸ ಖಾಲಿ ಇದೆ- ಈಗಲೇ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದೇ ಮಾರ್ಚ್​ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ (Karnataka) ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 5-MIN READ
  • Last Updated :
  • Karnataka, India
  • Share this:

CSB Recruitment 2023: ಸೆಂಟ್ರಲ್ ಸಿಲ್ಕ್​ ಬೋರ್ಡ್(Central Silk Board)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಕನ್ಸಲ್ಟೆಂಟ್ (Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್​ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ (Karnataka) ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಸೆಂಟ್ರಲ್ ಸಿಲ್ಕ್​ ಬೋರ್ಡ್
ಹುದ್ದೆಕನ್ಸಲ್ಟೆಂಟ್
ಒಟ್ಟು ಹುದ್ದೆ9
ವಯೋಮಿತಿಗರಿಷ್ಠ 64  ವರ್ಷ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್​ 23, 2023

ವಿದ್ಯಾರ್ಹತೆ:
ಅಧಿಸೂಚನೆ ಪರಿಶೀಲಿಸಿ


ವಯೋಮಿತಿ:
ಸೆಂಟ್ರಲ್ ಸಿಲ್ಕ್​ ಬೋರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 23, 2023ಕ್ಕೆ ಗರಿಷ್ಠ 64 ವರ್ಷ ಮೀರಿರಬಾರದು.


Central Silk Board- ನೋಟಿಫಿಕೇಶನ್ & ಅಪ್ಲಿಕೇಶನ್


ಉದ್ಯೋಗದ ಸ್ಥಳ:
ಸೆಂಟ್ರಲ್ ಸಿಲ್ಕ್​ ಬೋರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಜಮ್ಮು & ಕಾಶ್ಮೀರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನೂ ಓದಿ: NMPT Recruitment 2023: ತಿಂಗಳಿಗೆ 60 ಸಾವಿರ ಸಂಬಳ- ಮಂಗಳೂರಿನಲ್ಲಿ ಕೆಲಸ ಖಾಲಿ ಇದೆ


ವೇತನ:
ನಿಗದಿಪಡಿಸಿಲ್ಲ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಸದಸ್ಯ-ಕಾರ್ಯದರ್ಶಿ
ಕೇಂದ್ರ ರೇಷ್ಮೆ ಮಂಡಳಿ
ಬಿಟಿಎಂ ಲೇಔಟ್
ಮಡಿವಾಳ
ಹೊಸೂರು ರಸ್ತೆ
ಬೆಂಗಳೂರು-560068


ಇದನ್ನೂ ಓದಿ: KSP Recruitment 2023: ಪೊಲೀಸ್ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ- ಈಗಲೇ ಅಪ್ಲೈ ಮಾಡಿ


ಅಭ್ಯರ್ಥಿಗಳು ಅರ್ಜಿಯನ್ನು ಇ-ಮೇಲ್ ಐಡಿ estab.csb@nic.in ಗೂ ಕಳುಹಿಸಬಹುದು.




ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 23, 2023

Published by:Latha CG
First published: