• ಹೋಂ
  • »
  • ನ್ಯೂಸ್
  • »
  • Jobs
  • »
  • CFTRI Recruitment 2023: ತಿಂಗಳಿಗೆ 35 ಸಾವಿರ ಸಂಬಳ- ಮೈಸೂರಿನಲ್ಲಿದೆ ಬಂಪರ್ ಉದ್ಯೋಗ

CFTRI Recruitment 2023: ತಿಂಗಳಿಗೆ 35 ಸಾವಿರ ಸಂಬಳ- ಮೈಸೂರಿನಲ್ಲಿದೆ ಬಂಪರ್ ಉದ್ಯೋಗ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅರ್ಜಿ ಸಲ್ಲಿಸಲು ಮೇ 4, 2023 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು.

  • News18 Kannada
  • 4-MIN READ
  • Last Updated :
  • Mysore, India
  • Share this:

CFTRI Recruitment 2023: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು(Central Food Technological Research Institute) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಸೀನಿಯರ್ ರಿಸರ್ಚ್ ಫೆಲೋ (Senior Research Fellow) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ. ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.


ಅರ್ಜಿ ಸಲ್ಲಿಸಲು ಮೇ 4, 2023 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್​ಸೈಟ್​ cftri.res.in ಭೇಟಿ ಕೊಡಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ಇದನ್ನೂ ಓದಿ: Job Alert: ಜಸ್ಟ್ PUC ಪಾಸಾಗಿದ್ರೆ 52 ಸಾವಿರ ಸಂಬಳ- ಸರ್ಕಾರಿ ಕೆಲಸಕ್ಕೆ ನಾಳೆಯೊಳಗೆ ಅಪ್ಲೈ ಮಾಡಿ


ವಿದ್ಯಾರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 4, 2023ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: KSP Recruitment 2023: ಕರ್ನಾಟಕ ಪೊಲೀಸ್ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ


ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 35,000 ಸಂಬಳ ಕೊಡಲಾಗುತ್ತದೆ.


ಉದ್ಯೋಗದ ಸ್ಥಳ:
ಮೈಸೂರು




ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಸಂಸ್ಥೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ
 ಹುದ್ದೆಸೀನಿಯರ್ ರಿಸರ್ಚ್ ಫೆಲೋ
 ಒಟ್ಟು ಹುದ್ದೆ 1
 ವಿದ್ಯಾರ್ಹತೆ ಎಂ.ಟೆಕ್, ಎಂ.ಎಸ್ಸಿ
 ವೇತನ ಮಾಸಿಕ ₹ 35,000
 ಉದ್ಯೋಗದ ಸ್ಥಳ ಮೈಸೂರು
 ಅರ್ಜಿ ಸಲ್ಲಿಸಲು ಕೊನೆಯ ದಿನಮೇ 4, 2023

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 4, 2023

top videos
    First published: