• ಹೋಂ
  • »
  • ನ್ಯೂಸ್
  • »
  • Jobs
  • »
  • Job Search: ಎಂಜಿನಿಯರಿಂಗ್ ಆಗಿದೆಯಾ? ಮೈಸೂರಿನಲ್ಲಿ ಕೆಲಸ ಖಾಲಿ ಇದೆ

Job Search: ಎಂಜಿನಿಯರಿಂಗ್ ಆಗಿದೆಯಾ? ಮೈಸೂರಿನಲ್ಲಿ ಕೆಲಸ ಖಾಲಿ ಇದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅರ್ಜಿ ಸಲ್ಲಿಸಲು ಮೇ 11, 2023 ಅಂದರೆ ನಾಳೆಯೇ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು.

  • News18 Kannada
  • 3-MIN READ
  • Last Updated :
  • Mysore, India
  • Share this:

CFTRI Recruitment 2023: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು(Central Food Technological Research Institute) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಪ್ರಾಜೆಕ್ಟ್​ ಅಸೋಸಿಯೇಟ್-I (Project Associate-I) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ. ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.


ಅರ್ಜಿ ಸಲ್ಲಿಸಲು ಮೇ 11, 2023 ಅಂದರೆ ನಾಳೆಯೇ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್​ಸೈಟ್​ cftri.res.inಭೇಟಿ ಕೊಡಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ
ಹುದ್ದೆಪ್ರಾಜೆಕ್ಟ್​ ಅಸೋಸಿಯೇಟ್-I
ಒಟ್ಟು ಹುದ್ದೆ1
ವಿದ್ಯಾರ್ಹತೆಬಿಇ/ಬಿ.ಟೆಕ್, ಎಂಎಸ್ಸಿ
ವೇತನಮಾಸಿಕ ₹ 25,000- 31,000
ಉದ್ಯೋಗದ ಸ್ಥಳಮೈಸೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 11, 2023

ವಿದ್ಯಾರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಎಂಎಸ್ಸಿ ಪೂರ್ಣಗೊಳಿಸಿರಬೇಕು.




ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 11, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.


ಇದನ್ನೂ ಓದಿ: Railway Jobs: ಹುಬ್ಬಳ್ಳಿಯಲ್ಲಿದೆ ರೈಲ್ವೆ ಉದ್ಯೋಗ- ಆಸಕ್ತರು ಈಗಲೇ ಅಪ್ಲೈ ಮಾಡಿ


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ:
ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ವೇತನ:
ಮಾಸಿಕ ₹ 25,000- 31,000


ಉದ್ಯೋಗದ ಸ್ಥಳ:
ಮೈಸೂರು


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 11, 2023

top videos
    First published: