• ಹೋಂ
  • »
  • ನ್ಯೂಸ್
  • »
  • Jobs
  • »
  • Mysuru Jobs: ತಿಂಗಳಿಗೆ ₹ 25,000 ಸಂಬಳ- ಆನ್​ಲೈನ್ ಮೂಲಕ ಇಲ್ಲಿ ಅರ್ಜಿ ಸಲ್ಲಿಸಿ

Mysuru Jobs: ತಿಂಗಳಿಗೆ ₹ 25,000 ಸಂಬಳ- ಆನ್​ಲೈನ್ ಮೂಲಕ ಇಲ್ಲಿ ಅರ್ಜಿ ಸಲ್ಲಿಸಿ

ಮೈಸೂರಿನ CFTRI

ಮೈಸೂರಿನ CFTRI

ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಈ ಕೂಡಲೇ ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಮುಂದೆ ಓದಿ.

  • News18 Kannada
  • 4-MIN READ
  • Last Updated :
  • Mysore, India
  • Share this:

CFTRI Recruitment 2023: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು(Central Food Technological Research Institute) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಪ್ರಾಜೆಕ್ಟ್​ ಅಸೋಸಿಯೇಟ್(Project Associate) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ. ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಈ ಕೂಡಲೇ ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಮುಂದೆ ಓದಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ
ಹುದ್ದೆಪ್ರಾಜೆಕ್ಟ್​ ಅಸೋಸಿಯೇಟ್
ಒಟ್ಟು ಹುದ್ದೆ1
ವಿದ್ಯಾರ್ಹತೆಎಂಎಸ್ಸಿ
ವೇತನಮಾಸಿಕ ₹ 25,000
ಉದ್ಯೋಗದ ಸ್ಥಳಮೈಸೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 10, 2023 (ಇಂದು)

ವಿದ್ಯಾರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಎಸ್ಸಿ ಪೂರ್ಣಗೊಳಿಸಿರಲೇಬೇಕು.


ಇದನ್ನೂ ಓದಿ: JOBS: 10th ಪಾಸಾದವರಿಗೆ 57 ಸಾವಿರ ಸಂಬಳ- ಬೆಂಗಳೂರಿನಲ್ಲಿದೆ ಬಂಪರ್ ಉದ್ಯೋಗ


ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 10, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,000 ಸಂಬಳ ಕೊಡಲಾಗುತ್ತದೆ.


ಇದನ್ನೂ ಓದಿ: JOBS: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆನರಾ ಕಾಲೇಜು ಸೊಸೈಟಿ ಕುಮಟಾ


ಉದ್ಯೋಗದ ಸ್ಥಳ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.




ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 10, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು