CIIL Recruitment 2023: ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ( Central Institute of Indian Languages -CIIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್/ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಮೇ 12, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರಿ ಉದ್ಯೋಗ ಇದಾಗಿದ್ದು, ಆಸಕ್ತರು ಅಪ್ಲೈ ಮಾಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ |
ಹುದ್ದೆ | ಅಸಿಸ್ಟೆಂಟ್, ಕ್ಲರಿಕಲ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ₹ 39,000 |
ಉದ್ಯೋಗದ ಸ್ಥಳ | ಮೈಸೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 12, 2023 |
ಇದನ್ನೂ ಓದಿ: NCBS Recruitment 2023: ಬೆಂಗಳೂರಿನಲ್ಲಿ ಮ್ಯಾನೇಜರ್ ಹುದ್ದೆ ಖಾಲಿ ಇದೆ- ಆಸಕ್ತರು ಅರ್ಜಿ ಹಾಕಿ
ವೇತನ:
ಮಾಸಿಕ ₹ 39,000
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 12, 2023
ಆಯ್ಕೆ ಪ್ರಕ್ರಿಯೆ:
ಸ್ಕಿಲ್ ಟೆಸ್ಟ್
ಸಂದರ್ಶನ
ಇದನ್ನೂ ಓದಿ: EDII Recruitment 2023: ವಾರ್ಷಿಕ ಪ್ಯಾಕೇಜ್ 5.40 ಲಕ್ಷ- ನಾಳೆಯೊಳಗೆ ಈ ಹುದ್ದೆಗೆ ಅಪ್ಲೈ ಮಾಡಿ
ಉದ್ಯೋಗದ ಸ್ಥಳ:
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಯಾವುದೇ ಗೊಂದಲಗಳಿದ್ದಲ್ಲಿ ಇ-ಮೇಲ್ ಐಡಿ rtisec.ciil@gmail.com ಗೆ ಮೇಲ್ ಮಾಡಿ.
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ಹೇಳಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ