CIIL Recruitment 2023: ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ( Central Institute of Indian Languages -CIIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ರಿಸೋರ್ಸ್ ಪರ್ಸನ್(Resource Person) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಫೆಬ್ರವರಿ 15, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ |
ಹುದ್ದೆ | ರಿಸೋರ್ಸ್ ಪರ್ಸನ್ |
ಒಟ್ಟು ಹುದ್ದೆ | 22 |
ವಿದ್ಯಾರ್ಹತೆ | M.A, M.Phil, Ph.D |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಮೈಸೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 15, 2023 |
ವಯೋಮಿತಿ:
ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: ಡಿಗ್ರಿ ಪಾಸಾದವರಿಗೆ ಮಂಗಳೂರಿನಲ್ಲಿ ಬಂಪರ್ ಉದ್ಯೋಗ- ತಿಂಗಳಿಗೆ 70 ಸಾವಿರ ಸಂಬಳ
ವೇತನ
ನಿಯಮಾನುಸಾರ
ಉದ್ಯೋಗದ ಸ್ಥಳ:
ಮೈಸೂರು
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 15, 2023
ಯಾವುದೇ ಪ್ರಶ್ನೆಗಳಿದ್ದರೆ ದೂರವಾಣಿ ಸಂಖ್ಯೆ: 0821-2345113/0821-2345112 ಅಥವಾ conf.ws.nts@gmail.com ಅನ್ನು ಸಂಪರ್ಕಿಸಿ
.
ಯಾವುದೇ ಅಕಾಡೆಮಿಕ್ ಸಂಬಂಧಿತ ಪ್ರಶ್ನೆಗಳಿದ್ದರೆ ದೂರವಾಣಿ ಸಂಖ್ಯೆ: 0821-2345018 ಅಥವಾ headnts@gmail.com ಅನ್ನು ಸಂಪರ್ಕಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ