CISF Recruitment 2023: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್(Central Industrial Security) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 706 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್(Assistant Sub Inspector) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 12, 2023 ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ |
ಹುದ್ದೆ | ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ |
ಒಟ್ಟು ಹುದ್ದೆ | 706 |
ವಿದ್ಯಾರ್ಹತೆ | ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 12, 2023 |
ಇದನ್ನೂ ಓದಿ: JOBS: ಹಾವೇರಿಯಲ್ಲಿ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಮಾಸಿಕ ವೇತನ ರೂ. 60,000
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2022ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಸೇವೆಯ ಆಧಾರದ ಮೇಲೆ
ಲಿಖಿತ ಪರೀಕ್ಷೆ
ದೈಹಿಕ ಗುಣಮಟ್ಟದ ಪರೀಕ್ಷೆ (PST)
ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)
ವೈದ್ಯಕೀಯ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 12, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ