• ಹೋಂ
  • »
  • ನ್ಯೂಸ್
  • »
  • Jobs
  • »
  • CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ- ಬೆಂಗಳೂರಿನಲ್ಲಿ ಪೋಸ್ಟಿಂಗ್

CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ- ಬೆಂಗಳೂರಿನಲ್ಲಿ ಪೋಸ್ಟಿಂಗ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಮೇ 29, 2023 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಇ-ಮೇಲ್​ ಮಾಡುವ ಮೂಲಕ ಅರ್ಜಿ ಹಾಕಬೇಕು.

  • Share this:

CMMACS Recruitment 2023: CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 8 ಪ್ರಾಜೆಕ್ಟ್​​ ಅಸಿಸ್ಟೆಂಟ್ (Project Assistant), ಪ್ರಾಜೆಕ್ಟ್​ ಅಸೋಸಿಯೇಟ್ (Project Associate) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 29, 2023 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಇ-ಮೇಲ್​ ಮಾಡುವ ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆCSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆ
ಹುದ್ದೆಪ್ರಾಜೆಕ್ಟ್​​ ಅಸಿಸ್ಟೆಂಟ್ , ಪ್ರಾಜೆಕ್ಟ್​ ಅಸೋಸಿಯೇಟ್
ವಿದ್ಯಾರ್ಹತೆಎಂಇ/ಎಂ.ಟೆಕ್
ಒಟ್ಟು ಹುದ್ದೆ8
ವೇತನಮಾಸಿಕ ₹ 42,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 29, 2023

ಹುದ್ದೆಯ ಮಾಹಿತಿ:
ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್- 1
ಪ್ರಾಜೆಕ್ಟ್​ ಅಸಿಸ್ಟೆಂಟ್- 1
ಪ್ರಾಜೆಕ್ಟ್​ ಅಸೋಸಿಯೇಟ್-II- 3
ಪ್ರಾಜೆಕ್ಟ್​ ಅಸೋಸಿಯೇಟ್-I/ ಪ್ರಾಜೆಕ್ಟ್​ ಅಸೋಸಿಯೇಟ್-II- 3


ವಿದ್ಯಾರ್ಹತೆ:
ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್- ಎಂಇ/ಎಂ.ಟೆಕ್
ಪ್ರಾಜೆಕ್ಟ್​ ಅಸಿಸ್ಟೆಂಟ್- ಬಿ.ಎಸ್ಸಿ
ಪ್ರಾಜೆಕ್ಟ್​ ಅಸೋಸಿಯೇಟ್-II- ಬಿಇ/ಬಿ.ಟೆಕ್
ಪ್ರಾಜೆಕ್ಟ್​ ಅಸೋಸಿಯೇಟ್-I/ ಪ್ರಾಜೆಕ್ಟ್​ ಅಸೋಸಿಯೇಟ್-II- ಬಿಇ/ಬಿ.ಟೆಕ್, ಎಂಸಿಎ
ಉದ್ಯೋಗದ ಸ್ಥಳ:
ಬೆಂಗಳೂರು


ವಯೋಮಿತಿ:
ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್- 40 ವರ್ಷ
ಪ್ರಾಜೆಕ್ಟ್​ ಅಸಿಸ್ಟೆಂಟ್- 50 ವರ್ಷ
ಪ್ರಾಜೆಕ್ಟ್​ ಅಸೋಸಿಯೇಟ್-II- 35 ವರ್ಷ
ಪ್ರಾಜೆಕ್ಟ್​ ಅಸೋಸಿಯೇಟ್-I/ ಪ್ರಾಜೆಕ್ಟ್​ ಅಸೋಸಿಯೇಟ್-II- 35 ವರ್ಷ


ಇದನ್ನೂ ಓದಿ: Canara Bankನಲ್ಲಿ ಕೆಲಸಕ್ಕೆ ಅರ್ಜಿ ಹಾಕಿ- ನಾಳೆಯೇ ಲಾಸ್ಟ್​ ಡೇಟ್


ವೇತನ:
ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್- ಮಾಸಿಕ ₹ 42,000
ಪ್ರಾಜೆಕ್ಟ್​ ಅಸಿಸ್ಟೆಂಟ್- ಮಾಸಿಕ ₹ 20,000
ಪ್ರಾಜೆಕ್ಟ್​ ಅಸೋಸಿಯೇಟ್-II- ಮಾಸಿಕ ₹ 28,000-35,000
ಪ್ರಾಜೆಕ್ಟ್​ ಅಸೋಸಿಯೇಟ್-I/ ಪ್ರಾಜೆಕ್ಟ್​ ಅಸೋಸಿಯೇಟ್-II- ಮಾಸಿಕ ₹ 25,000-35,000


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ recruit@csir4pi.in ಗೆ ಕಳುಹಿಸಬೇಕು.


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 17/05/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮೇ 29, 2023

First published: