• ಹೋಂ
  • »
  • ನ್ಯೂಸ್
  • »
  • Jobs
  • »
  • Cochin Shipyard Recruitment 2023: ಮಲ್ಪೆಯಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 2 ಲಕ್ಷಕ್ಕೂ ಹೆಚ್ಚು ಸಂಬಳ

Cochin Shipyard Recruitment 2023: ಮಲ್ಪೆಯಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 2 ಲಕ್ಷಕ್ಕೂ ಹೆಚ್ಚು ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಒಟ್ಟು 3 ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

  • Share this:

Cochin Shipyard Recruitment 2023: ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ (Cochin Shipyard Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಮೇ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಈಗಾಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್
ಹುದ್ದೆಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆ3
ವಿದ್ಯಾರ್ಹತೆಎಂಜಿನಿಯರಿಂಗ್
ವೇತನಮಾಸಿಕ ₹ 80,000-2,20,000
ಉದ್ಯೋಗದ ಸ್ಥಳಮಲ್ಪೆ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 3, 2023

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್-1
ಡೆಪ್ಯುಟಿ ಮ್ಯಾನೇಜರ್-2


ಇದನ್ನೂ ಓದಿ: NIMHANS Recruitment 2023: ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ 25,000 ಸಂಬಳ


ವಿದ್ಯಾರ್ಹತೆ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ ಪದವಿ, ಎಂಜಿನಿಯರಿಂಗ್/ನೇವಲ್ ಆರ್ಕಿಟೆಕ್ಚರ್/ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ
ಡೆಪ್ಯುಟಿ ಮ್ಯಾನೇಜರ್-ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ


ವಯೋಮಿತಿ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್-48 ವರ್ಷ
ಡೆಪ್ಯುಟಿ ಮ್ಯಾನೇಜರ್- 38 ವರ್ಷ


ವೇತನ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್-ಮಾಸಿಕ ₹ 80,000-2,20,000
ಡೆಪ್ಯುಟಿ ಮ್ಯಾನೇಜರ್- ಮಾಸಿಕ ₹ 50,000-1,60,000


ಇದನ್ನೂ ಓದಿ:Canara Bank Recruitment 2023: ಕೆನರಾ ಬ್ಯಾಂಕ್​​ನಲ್ಲಿ ಗೋಲ್ಡ್ ಅಪ್ರೈಸರ್ ಹುದ್ದೆ ಖಾಲಿ ಇದೆ- SSLC ಪಾಸಾಗಿದ್ರೆ ಸಾಕು


ಆಯ್ಕೆ ಪ್ರಕ್ರಿಯೆ:
ಅನುಭವ
ಪವರ್ ಪಾಯಿಂಟ್ ಪ್ರೆಸೆಂಟೇಶನ್
ಲಿಖಿತ ಪರೀಕ್ಷೆ
ಸಂದರ್ಶನ



ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 12/04/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮೇ 3, 2023


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hr@udupicsl.com ಗೆ ಕಳುಹಿಸಬೇಕು.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820 2538604 ಗೆ ಸಂಪರ್ಕಿಸಿ.

top videos
    First published: