Coffee Board Recruitment 2023: ಭಾರತೀಯ ಕಾಫಿ ಮಂಡಳಿ(Coffee Board of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಯಂಗ್ ಪ್ರೊಫೆಶನಲ್ (Young Professionals) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮೇ 18, 2023ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ (Walk in Interview) ನಡೆಯಲಿದೆ. ಆಸಕ್ತರು ತಪ್ಪದೇ ಪಾಲ್ಗೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿಕ್ಕಮಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಕಾಫಿ ಮಂಡಳಿ |
ಹುದ್ದೆ | ಯಂಗ್ ಪ್ರೊಫೆಶನಲ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಎಂಬಿಎ |
ವೇತನ | ಮಾಸಿಕ ₹ 35,000 |
ಉದ್ಯೋಗದ ಸ್ಥಳ | ಚಿಕ್ಕಮಗಳೂರು |
ಸಂದರ್ಶನ ನಡೆಯುವ ದಿನ | ಮೇ 18, 2023 |
ವೇತನ:
ಭಾರತೀಯ ಕಾಫಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ:Bank Jobs: ಯೂನಿಯನ್ ಬ್ಯಾಂಕ್ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ನಾಳೆಯೊಳಗೆ ಅಪ್ಲೈ ಮಾಡಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ಮಾಸಿಕ ₹ 35,000
ಉದ್ಯೋಗದ ಸ್ಥಳ:
ಚಿಕ್ಕಮಗಳೂರು
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 03/05/2023
ಸಂದರ್ಶನ ನಡೆಯುವ ದಿನಾಂಕ: ಮೇ 18, 2023 ಬೆಳಗ್ಗೆ 10.30 ಕ್ಕೆ
ಇದನ್ನೂ ಓದಿ:JOBS: ತಿಂಗಳಿಗೆ 67 ಸಾವಿರ ಸಂಬಳ- ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ
ಸಂದರ್ಶನ ನಡೆಯುವ ಸ್ಥಳ:
ಸಂಶೋಧನಾ ನಿರ್ದೇಶಕರ ಕಛೇರಿ
CCRI, CRS ಪೋಸ್ಟ್
ಚಿಕ್ಕಮಗಳೂರು ಜಿಲ್ಲೆ
ಕರ್ನಾಟಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ