CRPF Recruitment 2023: ಕೇಂದ್ರೀಯ ಮೀಸಲು ಪೊಲೀಸ್ ಪಡೆ(Central Reserve Police Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1,29,929 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಮೇ 5, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರೀಯ ಮೀಸಲು ಪೊಲೀಸ್ ಪಡೆ |
ಹುದ್ದೆ | ಕಾನ್ಸ್ಟೇಬಲ್ |
ಒಟ್ಟು ಹುದ್ದೆ | 1,29,929 |
ವೇತನ | ಮಾಸಿಕ ₹ 21,700- 69,100 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 5, 2023 |
ಇದನ್ನೂ ಓದಿ: IIIT Bangaloreನಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಹಾಕಿ
ವಿದ್ಯಾರ್ಹತೆ:
ಅಧಿಸೂಚನೆ ಪರಿಶೀಲಿಸಿ.
ವಯೋಮಿತಿ:
ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು- 5 ವರ್ಷ
OBC ಅಭ್ಯರ್ಥಿಗಳು- 3 ವರ್ಷ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಇದನ್ನೂ ಓದಿ: Job Alert: ಮೈಸೂರಿನ CFTRIನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ತಿಂಗಳಿಗೆ 25,000 ಸಂಬಳ
ವೇತನ:
ಮಾಸಿಕ ₹ 21,700- 69,100
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ದೈಹಿಕ ದಕ್ಷತೆಯ ಪರೀಕ್ಷೆ
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:05/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 5, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ