CWC Recruitment 2023: ಕೇಂದ್ರ ಜಲ ಆಯೋಗ(Central Water Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 33 ಕನ್ಸಲ್ಟೆಂಟ್(Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಫೆಬ್ರವರಿ 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್/ಪೋಸ್ಟ್ ಮುಖಾಂತರ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರ ಜಲ ಆಯೋಗ |
ಹುದ್ದೆ | ಕನ್ಸಲ್ಟೆಂಟ್ |
ಒಟ್ಟು ಹುದ್ದೆ | 33 |
ವಿದ್ಯಾರ್ಹತೆ | ಅಧಿಸೂಚನೆ ಪರಿಶೀಲಿಸಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 23, 2023 |
ಅರ್ಹತೆ ಏನಿರಬೇಕು?
ಯುಡಿಸಿ - 4ನೇ ಪೇ ಲೆವಲ್ನ ನಿವೃತ್ತ ಅಧಿಕಾರಿಗಳು ಅರ್ಜಿ ಹಾಕಲು ಅರ್ಹರು
ಅಸಿಸ್ಟೆಂಟ್/ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- 6 &10 ನೇ ಪೇ ಲೆವೆಲ್ನ ನಿವೃತ್ತ ಅಧಿಕಾರಿಗಳು ಅರ್ಜಿ ಹಾಕಲು ಅರ್ಹರು.
ಇದನ್ನೂ ಓದಿ: Army Jobs: SSLC ಪಾಸಾಗಿದ್ರೆ ₹ 63,000 ಸಂಬಳ- ಈಗಲೇ ಅರ್ಜಿ ಹಾಕಿ
ವಯೋಮಿತಿ:
ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನಿಯಮಾನುಸಾರ
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಇದನ್ನೂ ಓದಿ: BSF Recruitment 2023: ತಿಂಗಳಿಗೆ ₹ 69,000 ಸಂಬಳ- ಹತ್ತನೇ ತರಗತಿ ಪಾಸಾದವರು ಅರ್ಜಿ ಹಾಕಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಧಿಸೂಚನೆ & ಅರ್ಜಿ ಗೆ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅಧೀನ ಕಾರ್ಯದರ್ಶಿ
ಎಸ್ಟಾಬ್ಲಿಷ್ಮೆಂಟ್-VII
3ನೇ ಮಹಡಿ (ದಕ್ಷಿಣ)
ಸೇವಾ ಭವನ
ಆರ್.ಕೆ. ಪುರಂ
ನವದೆಹಲಿ-110066
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 23, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ