• Home
  • »
  • News
  • »
  • jobs
  • »
  • JOBS: ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ- ಆಸಕ್ತರು ಅಪ್ಲೈ ಮಾಡಿ

JOBS: ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ- ಆಸಕ್ತರು ಅಪ್ಲೈ ಮಾಡಿ

ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ

ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನೊಂದಿಗೆ ಇ-ಮೇಲ್ ಐಡಿ jobs.hmi@ediindia.org ಗೆ ಜನವರಿ 16ರೊಳಗೆ  ಕಳುಹಿಸಬೇಕು.

  • News18 Kannada
  • 4-MIN READ
  • Last Updated :
  • Bangalore [Bangalore], India
  • Share this:

EDII Recruitment 2023: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (Entrepreneurship Development Institute of India ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಪ್ರಾಜೆಕ್ಟ್​ ಸಪೋರ್ಟ್​ ಆಫೀಸರ್(Project Support Officer) ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಜನವರಿ 16, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯಮ್​ನ್ನು ಕೊನೆಯ ದಿನಾಂಕದೊಳಗೆ ಇ-ಮೇಲ್(E-Mail) ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ
ಹುದ್ದೆಪ್ರಾಜೆಕ್ಟ್​ ಸಪೋರ್ಟ್​ ಆಫೀಸರ್
ಒಟ್ಟು ಹುದ್ದೆ1
ವೇತನಮಾಸಿಕ ₹ 30,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 16, 2023


ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ B.E ಅಥವಾ B.Tech, ಗ್ರಾಮೀಣ ನಿರ್ವಹಣೆ/ಸಾಮಾಜಿಕ ಕೆಲಸ/ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, MBA ಪೂರ್ಣಗೊಳಿಸಿರಬೇಕು.


ವಯೋಮಿತಿ:
ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: ITI, ಡಿಪ್ಲೊಮಾ ಪಾಸಾದವರಿಗೆ ಇಲ್ಲಿದೆ ಬಂಪರ್ ಉದ್ಯೋಗ-ತಿಂಗಳಿಗೆ 30,000 ಸಂಬಳ


ವೇತನ:
ಮಾಸಿಕ ₹ 30,000


ಉದ್ಯೋಗದ ಸ್ಥಳ:
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಇದನ್ನೂ ಓದಿ: ನಿಮ್ಹಾನ್ಸ್​ನಲ್ಲಿ ಕೆಲಸ ಖಾಲಿ ಇದೆ, ಮಾಸಿಕ ವೇತನ 35,000- ಆಸಕ್ತರು ಈಗಲೇ ಅರ್ಜಿ ಹಾಕಿ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನೊಂದಿಗೆ ಇ-ಮೇಲ್ ಐಡಿ jobs.hmi@ediindia.org ಗೆ ಜನವರಿ 16ರೊಳಗೆ  ಕಳುಹಿಸಬೇಕು.



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ 9, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 16, 2023

Published by:Latha CG
First published: