• Home
  • »
  • News
  • »
  • jobs
  • »
  • EDII Recruitment 2023: ಪಿಜಿ ಕಂಪ್ಲೀಟ್ ಆಗಿದ್ರೆ ಬೆಂಗಳೂರಿನಲ್ಲಿದೆ ನೋಡಿ ಕೆಲಸ- 12 ಲಕ್ಷದವರೆಗೆ ಸಂಬಳದ ಪ್ಯಾಕೇಜ್

EDII Recruitment 2023: ಪಿಜಿ ಕಂಪ್ಲೀಟ್ ಆಗಿದ್ರೆ ಬೆಂಗಳೂರಿನಲ್ಲಿದೆ ನೋಡಿ ಕೆಲಸ- 12 ಲಕ್ಷದವರೆಗೆ ಸಂಬಳದ ಪ್ಯಾಕೇಜ್

ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ

ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನೊಂದಿಗೆ ಇ-ಮೇಲ್ ಐಡಿ jobs.staff@ediindia.org ಗೆ ಜನವರಿ 10ರೊಳಗೆ ಕಳುಹಿಸಬೇಕು.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

    EDII Recruitment 2023: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (Entrepreneurship Development Institute of India ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಮುಖ್ಯಸ್ಥ(Head) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಜನವರಿ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯಮ್​ನ್ನು ಕೊನೆಯ ದಿನಾಂಕದೊಳಗೆ ಇ-ಮೇಲ್(E-Mail) ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


    ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ
    ಹುದ್ದೆಮುಖ್ಯಸ್ಥ
    ವಿದ್ಯಾರ್ಹತೆಸ್ನಾತಕೋತ್ತರ ಪದವಿ
    ವೇತನವಾರ್ಷಿಕ ಪ್ಯಾಕೇಜ್ 9-12 ಲಕ್ಷ
    ಉದ್ಯೋಗದ ಸ್ಥಳಬೆಂಗಳೂರು
    ಅರ್ಜಿ ಹಾಕಲು ಕೊನೆಯ ದಿನಜನವರಿ 10, 2023

    ವಿದ್ಯಾರ್ಹತೆ:
    ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: KRCL Recruitment 2023: ಎಂಜಿನಿಯರಿಂಗ್ ಆದವರಿಗೆ ಕೊಂಕಣ ರೈಲ್ವೆಯಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 77 ಸಾವಿರ ಸಂಬಳ


    ವಯೋಮಿತಿ:


    ಅಭ್ಯರ್ಥಿಗಳಿಗೆ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಜೊತೆಗೆ ಮೀಸಲಾತಿಗನುಗುಣವಾಗಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ವೇತನ:
    ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಹೆಡ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ ಪ್ಯಾಕೇಜ್ 9,60,000-12,00,000 ಇರುತ್ತದೆ.


    ಉದ್ಯೋಗದ ಸ್ಥಳ:
    ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಹೆಡ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: Government Jobs: ವಿಜಯಪುರಲ್ಲಿ 26 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಆಸಕ್ತರು ಈಗಲೇ ಅಪ್ಲೈ ಮಾಡಿ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 28/12/2022
    ಇ-ಮೇಲ್ ಕಳುಹಿಸಲು ಕೊನೆಯ ದಿನ: 10/01/2023


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನೊಂದಿಗೆ ಇ-ಮೇಲ್ ಐಡಿ jobs.staff@ediindia.org ಗೆ ಜನವರಿ 10ರೊಳಗೆ ಕಳುಹಿಸಬೇಕು.

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು