• Home
  • »
  • News
  • »
  • jobs
  • »
  • ESIC Karnataka: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಕೆಲಸ ಖಾಲಿ ಇದೆ- ಮಾಸಿಕ ವೇತನ 67,000

ESIC Karnataka: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಕೆಲಸ ಖಾಲಿ ಇದೆ- ಮಾಸಿಕ ವೇತನ 67,000

ESIC

ESIC

ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 67,700 ರೂ. ವೇತನ ನೀಡಲಾಗುತ್ತದೆ.

  • Share this:

    ESIC Karnataka Recruitment 2022: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ(Employees State Insurance Corporation Karnataka) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಸೀನಿಯರ್ ರೆಸಿಡೆಂಟ್(Senior Resident) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ (Apply)ಹಾಕಬಹುದು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇದೇ ಡಿಸೆಂಬರ್ 27, 2022 ರಂದು ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ
    ಹುದ್ದೆಸೀನಿಯರ್ ರೆಸಿಡೆಂಟ್
    ಒಟ್ಟು ಹುದ್ದೆ7
    ವೇತನತಿಂಗಳಿಗೆ 67,700
    ಉದ್ಯೋಗದ ಸ್ಥಳಬೆಂಗಳೂರು


    ವಿದ್ಯಾರ್ಹತೆ:
    ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಡಿ, ಡಿಎನ್​ಬಿ, ಎಂಎಸ್ಸಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: IIMB Recruitment 2022: ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಹಾಕಿ-ತಿಂಗಳಿಗೆ 36,000 ಸಂಬಳ


    ವೇತನ:
    ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 67,700 ರೂ. ವೇತನ ನೀಡಲಾಗುತ್ತದೆ.


    ವಯೋಮಿತಿ:
    ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 27, 2022ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು-3 ವರ್ಷ
    ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳು- 5 ವರ್ಷ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಸಂದರ್ಶನ ನಡೆಯುವ ಸ್ಥಳ


    ಅಕಾಡೆಮಿಕ್ ಬ್ಲಾಕ್
    ESIC PGIMSR
    ರಾಜಾಜಿನಗರ
    ಬೆಂಗಳೂರು- 560010


    ಇದನ್ನೂ ಓದಿ: ISRO Recruitment 2023: ಇಸ್ರೋದಲ್ಲಿ ಬರೋಬ್ಬರಿ 526 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ಡಿಗ್ರಿ ಆಗಿದ್ರೆ ಸಾಕು


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 15/12/2022
    ಸಂದರ್ಶನ ನಡೆಯುವ ದಿನಾಂಕ: 27/12/2022

    Published by:Latha CG
    First published: