• ಹೋಂ
 • »
 • ನ್ಯೂಸ್
 • »
 • Jobs
 • »
 • ESIC Recruitment 2023: ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಹಾಕಿ- ಫೆಬ್ರವರಿ 3ರಂದು ಸಂದರ್ಶನ

ESIC Recruitment 2023: ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಹಾಕಿ- ಫೆಬ್ರವರಿ 3ರಂದು ಸಂದರ್ಶನ

ESIC

ESIC

ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇದೇ ಫೆಬ್ರವರಿ 3, 2023 ರಂದು ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.

 • News18 Kannada
 • 5-MIN READ
 • Last Updated :
 • New Delhi, India
 • Share this:

ESIC Recruitment 2023: ನೌಕರರ ರಾಜ್ಯ ವಿಮಾ ನಿಗಮ (Employees State Insurance Corporation) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 90 ಸೀನಿಯರ್ ರೆಸಿಡೆಂಟ್(Senior Resident) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ (Apply) ಹಾಕಬಹುದು. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇದೇ ಫೆಬ್ರವರಿ 3, 2023 ರಂದು ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನೌಕರರ ರಾಜ್ಯ ವಿಮಾ ನಿಗಮ
ಹುದ್ದೆಸೀನಿಯರ್ ರೆಸಿಡೆಂಟ್
ಒಟ್ಟು ಹುದ್ದೆ90
ವಿದ್ಯಾರ್ಹತೆನೌಕರರ ರಾಜ್ಯ ವಿಮಾ ನಿಗಮ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳನವದೆಹಲಿ
ಸಂದರ್ಶನ ನಡೆಯುವ ದಿನಾಂಕಫೆಬ್ರವರಿ 3, 2023

ಹುದ್ದೆಯ ಮಾಹಿತಿ:
ಸೀನಿಯರ್ ರೆಸಿಡೆಂಟ್ (ರೆಗ್ಯುಲರ್)- 47
ಸೀನಿಯರ್ ರೆಸಿಡೆಂಟ್ (ಜಿಡಿಎಂಒ)- 43


ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.


ಉದ್ಯೋಗದ ಸ್ಥಳ:
ನವದೆಹಲಿ


ಇದನ್ನೂ ಓದಿ: Walk-in-Interview: ರಾಜ್ಯ ಸರ್ಕಾರದ 13 ಹುದ್ದೆಗಳಿಗೆ ನಾಳೆ ಬೆಂಗಳೂರಿನಲ್ಲಿ ಸಂದರ್ಶನ- ಆಸಕ್ತರು ಪಾಲ್ಗೊಳ್ಳಿ


ವೇತನ:
ನಿಗದಿಪಡಿಸಿಲ್ಲ.


ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು- 75 ರೂ.
ಮಹಿಳಾ/ PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳು- 300 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್​


ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
5ನೇ ಮಹಡಿ
ಡೀನ್ ಆಫೀಸ್
ESI-PGIMSR
ಬಸೈದರಪುರ
ನವದೆಹಲಿ- 15


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 27/01/2023
ಸಂದರ್ಶನ ನಡೆಯುವ ದಿನ: ಫೆಬ್ರವರಿ 3, 2023

Published by:Latha CG
First published: