• ಹೋಂ
  • »
  • ನ್ಯೂಸ್
  • »
  • Jobs
  • »
  • FCI Recruitment 2023: ತಿಂಗಳಿಗೆ 1.80 ಲಕ್ಷ ಸಂಬಳ- ಭಾರತೀಯ ಆಹಾರ ನಿಗಮದಲ್ಲಿದೆ ಬಂಪರ್ ಉದ್ಯೋಗ

FCI Recruitment 2023: ತಿಂಗಳಿಗೆ 1.80 ಲಕ್ಷ ಸಂಬಳ- ಭಾರತೀಯ ಆಹಾರ ನಿಗಮದಲ್ಲಿದೆ ಬಂಪರ್ ಉದ್ಯೋಗ

FCI

FCI

ಇದೇ ಮಾರ್ಚ್​ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

  • Share this:

FCI Recruitment 2023: ಭಾರತೀಯ ಆಹಾರ ನಿಗಮ (Food Corporation of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 46 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್(Assistant General Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್​ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತೀಯ ಆಹಾರ ನಿಗಮ
ಹುದ್ದೆಅಸಿಸ್ಟೆಂಟ್ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆ46
ವಿದ್ಯಾರ್ಹತೆಬಿಇ/ಬಿ.ಟೆಕ್
ವೇತನಮಾಸಿಕ ₹ 60,000-1,80,000
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್ 31, 2023

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್(CE)- 26
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- 20


ಇದನ್ನೂ ಓದಿ: Canara Bank Recruitment 2023: ಕೆನರಾ ಬ್ಯಾಂಕ್​​ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ


ವಿದ್ಯಾರ್ಹತೆ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್(CE)- ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- ಎಲೆಕ್ಟ್ರಿಕಲ್ ಎಂಜಿನಿಯರಿಂಗ್​/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್


ವಯೋಮಿತಿ:
ಭಾರತೀಯ ಆಹಾರ ನಿಗಮದ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 60,000-1,80,000


ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ


ಆಯ್ಕೆ ಪ್ರಕ್ರಿಯೆ:
ಅರ್ಜಿಗಳ ಪರಿಶೀಲನೆ
ಸಂದರ್ಶನ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಡೆಪ್ಯುಟಿ ಜನರಲ್ ಮ್ಯಾನೇಜರ್ (Estt-I)
ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ
ಪ್ರಧಾನ ಕಛೇರಿ
16-20 ಬರಾಖಂಬಾ ಲೇನ್
ನವದೆಹಲಿ-110001


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 31, 2023

Published by:Latha CG
First published: