FRI Recruitment 2023: ಅರಣ್ಯ ಸಂಶೋಧನಾ ಸಂಸ್ಥೆ (ಫಾರೆಸ್ಟ್ ರಿಸರ್ಚ್ ಇನ್ಸ್ಟಿಟ್ಯೂಟ್-Forest Research Institute-FRI ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 72 ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS), ಟೆಕ್ನಿಷಿಯನ್(Technician) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಜನವರಿ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಅರಣ್ಯ ಸಂಶೋಧನಾ ಸಂಸ್ಥೆ |
ಹುದ್ದೆ | ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS), ಟೆಕ್ನಿಷಿಯನ್ |
ಒಟ್ಟು ಹುದ್ದೆ | 72 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಭಾರತ |
ಇದನ್ನೂ ಓದಿ: NIMHANS Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್- 1.35 ಲಕ್ಷ ಸಂಬಳ
ವಿದ್ಯಾರ್ಹತೆ:
ಟೆಕ್ನಿಷಿಯನ್- 10ನೇ ತರಗತಿ, ITI, ಪಿಯುಸಿ
ಟೆಕ್ನಿಷಿಯನ್ ಅಸಿಸ್ಟೆಂಟ್-12ನೇ ತರಗತಿ, ಡಿಪ್ಲೋಮಾ, ಪದವಿ
ಲೋವರ್ ಡಿವಿಶನ್ ಕ್ಲರ್ಕ್ (LDC)- ಪಿಯುಸಿ
ಫಾರೆಸ್ಟ್ ಗಾರ್ಡ್-ಪಿಯುಸಿ
ಸ್ಟೆನೋ ಗ್ರೇಡ್(2)- ಪಿಯುಸಿ
ಸ್ಟೋರ್ ಕೀಪರ್-ಪಿಯುಸಿ
ಡ್ರೈವರ್ ಆರ್ಡಿನರಿ ಗ್ರೇಡ್-10ನೇ ತರಗತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)-10ನೇ ತರಗತಿ
ವಯೋಮಿತಿ:
ಟೆಕ್ನಿಷಿಯನ್- 18ರಿಂದ 30 ವರ್ಷ
ಟೆಕ್ನಿಷಿಯನ್ ಅಸಿಸ್ಟೆಂಟ್-21-30 ವರ್ಷ
ಲೋವರ್ ಡಿವಿಶನ್ ಕ್ಲರ್ಕ್ (LDC)-18ರಿಂದ 27 ವರ್ಷ
ಫಾರೆಸ್ಟ್ ಗಾರ್ಡ್-18ರಿಂದ 27 ವರ್ಷ
ಸ್ಟೆನೋ ಗ್ರೇಡ್(2)- 18ರಿಂದ 27 ವರ್ಷ
ಸ್ಟೋರ್ ಕೀಪರ್-18ರಿಂದ 27 ವರ್ಷ
ಡ್ರೈವರ್ ಆರ್ಡಿನರಿ ಗ್ರೇಡ್-18ರಿಂದ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)-18ರಿಂದ 27 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD (ಜನರಲ್) ಅಭ್ಯರ್ಥಿಗಳು-10 ವರ್ಷ
PWD (OBC) ಅಭ್ಯರ್ತಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ
ಇದನ್ನೂ ಓದಿ: SBI Recruitment 2023: ನಿವೃತ್ತ ನೌಕರರಿಗೆ SBIನಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 40,000 ಸಂಬಳ
ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳು- 700 ರೂ.
ಜನರಲ್/OBC/EWS ಅಭ್ಯರ್ಥಿಗಳು- 1500 ರೂ.
ಪಾವತಿಸುವ ಬಗೆ- ಆನ್ಲೈನ್
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಡಿಸ್ಕ್ರಿಪ್ಟಿವ್ ಟೆಸ್ಟ್
ಸ್ಕಿಲ್/ ಟ್ರೇಡ್ ಟೆಸ್ಟ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 19/01/2023
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುವ ದಿನಾಂಕ- ಫೆಬ್ರವರಿ 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ