• ಹೋಂ
 • »
 • ನ್ಯೂಸ್
 • »
 • Jobs
 • »
 • HAL Recruitment 2023: ಪಿಯುಸಿ ಪಾಸಾದವ್ರಿಗೆ ಬೆಂಗಳೂರಿನ HALನಲ್ಲಿದೆ ಕೆಲಸ- ಈಗಲೇ ಅಪ್ಲೈ ಮಾಡಿ

HAL Recruitment 2023: ಪಿಯುಸಿ ಪಾಸಾದವ್ರಿಗೆ ಬೆಂಗಳೂರಿನ HALನಲ್ಲಿದೆ ಕೆಲಸ- ಈಗಲೇ ಅಪ್ಲೈ ಮಾಡಿ

HAL

HAL

ಮೇ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

 • Share this:

HAL Recruitment 2023: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಸೆಕ್ಯುರಿಟಿ ಗಾರ್ಡ್​, ಫಿಟ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​​​ಲೈನ್​ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮೇ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್
ಹುದ್ದೆಸೆಕ್ಯುರಿಟಿ ಗಾರ್ಡ್​, ಫಿಟ್ಟರ್
ಒಟ್ಟು ಹುದ್ದೆ7
ವಿದ್ಯಾರ್ಹತೆಪಿಯುಸಿ, ಐಟಿಐ
ವೇತನಮಾಸಿಕ ₹ 22,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 5, 2023

ಹುದ್ದೆಯ ಮಾಹಿತಿ:
ಸೆಕ್ಯುರಿಟಿ ಗಾರ್ಡ್​- 5
ಫಿಟ್ಟರ್- 2


ವಿದ್ಯಾರ್ಹತೆ:
ಸೆಕ್ಯುರಿಟಿ ಗಾರ್ಡ್​- ಪಿಯುಸಿ
ಫಿಟ್ಟರ್- ಐಟಿಐ


ಇದನ್ನೂ ಓದಿ:KPSC Recruitment 2023: 242 ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿ- ಅರ್ಜಿ ಹಾಕಲು ಇನ್ನು ಎರಡೇ ದಿನ ಬಾಕಿ


ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWBD ಅಭ್ಯರ್ಥಿಗಳು: 10 ವರ್ಷಗಳು
PWBD (OBC) ಅಭ್ಯರ್ಥಿಗಳು: 13 ವರ್ಷಗಳು
PWBD (SC/ST) ಅಭ್ಯರ್ಥಿಗಳು: 15 ವರ್ಷಗಳು


ವೇತನ:
ಸೆಕ್ಯುರಿಟಿ ಗಾರ್ಡ್​- ಮಾಸಿಕ ₹ 21,000
ಫಿಟ್ಟರ್- ಮಾಸಿಕ ₹ 22,000


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾಲತಿಸುವಂತಿಲ್ಲ.


ಇದನ್ನೂ ಓದಿ:KHPT Recruitment 2023: ನಿರುದ್ಯೋಗಿಗಳಿಗೆ ಗುಡ್ ​ನ್ಯೂಸ್- ರಾಜ್ಯ ಸರ್ಕಾರದಿಂದ ಕೆಲಸಕ್ಕೆ ಅರ್ಜಿ ಆಹ್ವಾನ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ದಾಖಲಾತಿ ಪರಿಶೀಲನೆ
ಮೆಡಿಕಲ್ ಟೆಸ್ಟ್
ಫಿಜಿಕಲ್ ಟೆಸ್ಟ್


ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 5, 2023

top videos  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22323966/22323809 ಗೆ ಕರೆ ಮಾಡಿ ಅಥವಾ ಇ-ಮೇಲ್ ಐಡಿ rectt.lca@hal-india.co.in ಗೆ ಸಂಪರ್ಕಿಸಿ.

  First published: