HAL Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 26ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ hal-india.co.inಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
ಹುದ್ದೆ | ಅಪ್ರೆಂಟಿಸ್ |
ವಿದ್ಯಾರ್ಹತೆ | ಡಿಪ್ಲೊಮಾ, ಡಿಗ್ರಿ |
ವೇತನ | ಮಾಸಿಕ ₹ 8000-9000 |
ಉದ್ಯೋಗದ ಸ್ಥಳ | ಬೆಂಗಳೂರು |
ಸಂದರ್ಶನ ನಡೆಯುವ ದಿನ | ಮೇ 26, 2023 |
ಇದನ್ನೂ ಓದಿ: Bengaluru Jobs: ಪ್ರಸಾರ ಭಾರತಿಯಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 42,000 ಸಂಬಳ
ವೇತನ:
ಮಾಸಿಕ ₹ 8000-9000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್
ಸುರಂಜನ್ ದಾಸ್ ರಸ್ತೆ
ಬೆಂಗಳೂರು- 560017
ಇದನ್ನೂ ಓದಿ: BOB Recruitment 2023: ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸಕ್ಕೆ ಅರ್ಜಿ ಹಾಕಿ- ನಾಳೆಯೇ ಕೊನೆ ದಿನ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 21/04/2023
ಸಂದರ್ಶನ ನಡೆಯುವ ದಿನಾಂಕ: ಮೇ 26, 2023
ಸಂದರ್ಶನ ನಡೆಯುವ ದಿನಾಂಕಗಳು ಹೀಗಿವೆ:
ಡಿಪ್ಲೊಮಾ ಎಂಜಿನಿಯರಿಂಗ್- ಮೇ 22 & 23
ನಾನ್-ಎಂಜಿನಿಯರಿಂಗ್ ಗ್ರಾಜುಯೇಟ್- ಮೇ 24 ರಿಂದ 26
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ