• Home
  • »
  • News
  • »
  • jobs
  • »
  • Jobs: ಹಿಂದೂಸ್ತಾನ್ ಕಾಪರ್ ಲಿಮಿಟೆಡ್​​ನಲ್ಲಿ ಕೆಲಸ ಖಾಲಿ ಇದೆ- 10th, PU, ITI ಆಗಿದ್ರೆ ಅರ್ಜಿ ಹಾಕಿ

Jobs: ಹಿಂದೂಸ್ತಾನ್ ಕಾಪರ್ ಲಿಮಿಟೆಡ್​​ನಲ್ಲಿ ಕೆಲಸ ಖಾಲಿ ಇದೆ- 10th, PU, ITI ಆಗಿದ್ರೆ ಅರ್ಜಿ ಹಾಕಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಒಟ್ಟು 290 ಟ್ರೇಡ್ ಅಪ್ರೆಂಟಿಸ್(Trade Apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಇದೇ ಡಿಸೆಂಬರ್ 19, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

  • News18 Kannada
  • 2-MIN READ
  • Last Updated :
  • New Delhi, India
  • Share this:

    Hindustan Copper Limited Recruitment 2022: ಹಿಂದೂಸ್ತಾನ್ ಕಾಪರ್ ಲಿಮಿಟೆಡ್(Hindustan Copper Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 290 ಟ್ರೇಡ್ ಅಪ್ರೆಂಟಿಸ್(Trade Apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಇದೇ ಡಿಸೆಂಬರ್ 19, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್ hindustancopper.com ಗೆ ಭೇಟಿ ನೀಡಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಹಿಂದೂಸ್ತಾನ್ ಕಾಪರ್ ಲಿಮಿಟೆಡ್
    ಹುದ್ದೆ ಟ್ರೇಡ್ ಅಪ್ರೆಂಟಿಸ್
    ಒಟ್ಟು ಹುದ್ದೆ290
    ವೇತನನಿಯಮಾನುಸಾರ
    ಉದ್ಯೋಗದ ಸ್ಥಳ ಜುನ್​ಜುನುನ್
    ಅರ್ಜಿ ಸಲ್ಲಿಸಲು ಕೊನೆ ದಿನ 19/12/2022
    ಅಧಿಕೃತ ವೆಬ್​​ಸೈಟ್hindustancopper.com


    ವಿದ್ಯಾರ್ಹತೆ:
    ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ITI ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: Government Job: ಮಾಸಿಕ ವೇತನ ₹46,000- ಮುಂಬೈ ಬಂದರು ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ


    ವೇತನ:
    ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಉದ್ಯೋಗದ ಸ್ಥಳ:
    ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಜುನ್​ಜುನುನ್​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

    Published by:Latha CG
    First published: