IIMB Recruitment 2022: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕಾಡೆಮಿಕ್ ಅಸೋಸಿಯೇಟ್(Academic Associate) ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು |
ಹುದ್ದೆ | ಅಕಾಡೆಮಿಕ್ ಅಸೋಸಿಯೇಟ್ |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ₹ 30,000-36,000 |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: NIMHANS Recruitment 2022: ಸ್ನಾತಕೋತ್ತರ ಪದವೀಧರರಿಗೆ ಬಂಪರ್ ಉದ್ಯೋಗ-ಈಗಲೇ ಅರ್ಜಿ ಸಲ್ಲಿಸಿ
ವೇತನ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 30,000-36,000 ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ: Bengaluru Jobs: ಡಿಪ್ಲೋಮಾ ಪಾಸಾದವ್ರಿಗೆ ಇಲ್ಲಿದೆ ಒಳ್ಳೆಯ ಉದ್ಯೋಗ-ಡಿ.29ಕ್ಕೆ ನಡೆಯಲಿದೆ ಸಂದರ್ಶನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 15/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ